ಕೊಪ್ಪಳದಲ್ಲಿ ಪುನೀತ್‌ ರಾಜ್‌ಕುಮಾರ್‌ ಕೊರೊನಾ ಜಾಗೃತಿ

ಕೊಪ್ಪಳ: ಸದಾ ಫಿಟ್ನೆಸ್, ವ್ಯಾಯಾಮ ಅಂತ ಟ್ರೆಂಡಿಂಗ್​ನಲ್ಲಿರುತ್ತಿದ್ದ ಅಭಿಮಾನಿಗಳ ನೆಚ್ಚಿನ ಅಪ್ಪು ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ವೈರಸ್ ಹೇಗೆ ತಗುಲುತ್ತೆ, ನಾವು ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂಬುದನ್ನ ಗ್ರಾಮದ ಜನರಿಗೆ ತಿಳಿ ಹೇಳಿದ್ದಾರೆ. ಹಾಗೂ ಕಡ್ಡಾಯವಾಗಿ […]

ಕೊಪ್ಪಳದಲ್ಲಿ  ಪುನೀತ್‌ ರಾಜ್‌ಕುಮಾರ್‌ ಕೊರೊನಾ ಜಾಗೃತಿ
Follow us
ಆಯೇಷಾ ಬಾನು
|

Updated on: Oct 22, 2020 | 9:06 AM

ಕೊಪ್ಪಳ: ಸದಾ ಫಿಟ್ನೆಸ್, ವ್ಯಾಯಾಮ ಅಂತ ಟ್ರೆಂಡಿಂಗ್​ನಲ್ಲಿರುತ್ತಿದ್ದ ಅಭಿಮಾನಿಗಳ ನೆಚ್ಚಿನ ಅಪ್ಪು ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ವೈರಸ್ ಹೇಗೆ ತಗುಲುತ್ತೆ, ನಾವು ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂಬುದನ್ನ ಗ್ರಾಮದ ಜನರಿಗೆ ತಿಳಿ ಹೇಳಿದ್ದಾರೆ.

ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಜಾಗೃತಿ ಮೂಡಿಸಿದ್ದಾನೆ. ತಮ್ಮ ನೆಚ್ಚಿನ ನಟನ ಮಾತುಗಳನ್ನು ಆಳಿಸಿದ ಜನ ಫುಲ್ ಖುಷ್ ಆಗಿ ಶಿಳ್ಳೆ, ಚಪ್ಪಾಳೆ ಹೊಡೆದಿದ್ದಾರೆ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ