ಲಾಕ್‌ಡೌನ್‌ ಟೈಮ್‌ನಲ್ಲಿ ಕ್ರಿಕೆಟ್‌ ಆಡಿದ ಶಿವಣ್ಣ! ವಿಡಿಯೋ ಫುಲ್‌ ವೈರಲ್‌

ಬೆಂಗಳೂರು: ಎಲ್ಲೆಡೆ ಕೊರೊನಾದಿಂದಾಗಿ ಲಾಕ್‌ ಡೌನ್‌, ನಂತರ ಸಾಮಾಜಿಕ ಅಂತರ ಹೀಗೆ ಹತ್ತು ಹಲವು ಕಾರಣಗಳಿಂದ ಚಿತ್ರರಂಗದ ಚಟುವಟಿಕೆ ಬಂದ್‌ ಆಗಿದೆ. ಆದ್ರೆ ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಈ ಸಮಯದಲ್ಲಿ ಮನೆಯಲ್ಲಿ ಕುಳಿತು ಸಾಕಾಗಿ, ಸಮಯ ಕಳೆಯಲು ಕ್ರಿಕೆಟ್‌ ಆಡಿದ ದೃಶ್ಯ ಈಗ ವೈರಲ್‌ ಆಗಿದೆ. ತಮ್ಮ ಕೆಲ ಆಪ್ತರೊಂದಿಗೆ ಬ್ಯಾಟ್ ಹಿಡಿದು ಮೈದಾನದಲ್ಲಿ ಅಖಾಡಕ್ಕಿಳಿದಿರುವ ಶಿವರಾಜ್ ಕುಮಾರ್ ಅವರೊಂದಿಗೆ ಕ್ರಿಕೆಟ್ ಆಡಿರೋ ಪೋಟೋ ಮತ್ತು ವಿಡಿಯೋ ವೈರಲ್ ಆಗಿದ್ದು, ಅವರ ಅಭಿಮಾನಿಗಳಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದೆ. […]

ಲಾಕ್‌ಡೌನ್‌ ಟೈಮ್‌ನಲ್ಲಿ ಕ್ರಿಕೆಟ್‌ ಆಡಿದ ಶಿವಣ್ಣ! ವಿಡಿಯೋ ಫುಲ್‌ ವೈರಲ್‌
Follow us
Guru
|

Updated on:Aug 13, 2020 | 3:32 PM

ಬೆಂಗಳೂರು: ಎಲ್ಲೆಡೆ ಕೊರೊನಾದಿಂದಾಗಿ ಲಾಕ್‌ ಡೌನ್‌, ನಂತರ ಸಾಮಾಜಿಕ ಅಂತರ ಹೀಗೆ ಹತ್ತು ಹಲವು ಕಾರಣಗಳಿಂದ ಚಿತ್ರರಂಗದ ಚಟುವಟಿಕೆ ಬಂದ್‌ ಆಗಿದೆ. ಆದ್ರೆ ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಈ ಸಮಯದಲ್ಲಿ ಮನೆಯಲ್ಲಿ ಕುಳಿತು ಸಾಕಾಗಿ, ಸಮಯ ಕಳೆಯಲು ಕ್ರಿಕೆಟ್‌ ಆಡಿದ ದೃಶ್ಯ ಈಗ ವೈರಲ್‌ ಆಗಿದೆ. ತಮ್ಮ ಕೆಲ ಆಪ್ತರೊಂದಿಗೆ ಬ್ಯಾಟ್ ಹಿಡಿದು ಮೈದಾನದಲ್ಲಿ ಅಖಾಡಕ್ಕಿಳಿದಿರುವ ಶಿವರಾಜ್ ಕುಮಾರ್ ಅವರೊಂದಿಗೆ ಕ್ರಿಕೆಟ್ ಆಡಿರೋ ಪೋಟೋ ಮತ್ತು ವಿಡಿಯೋ ವೈರಲ್ ಆಗಿದ್ದು, ಅವರ ಅಭಿಮಾನಿಗಳಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದೆ.

ನಾಗವಾರದ ಮನೆ ಮುಂದೆ ಸಮಯ ಕಳೆಯಲು ಶಿವಣ್ಣಗೆ ಕ್ರಿಕೆಟ್ ಆಟದಲ್ಲಿ ನಿರ್ಮಾಪಕ ಕೆ ಪಿ ಶ್ರೀಕಾಂತ್ ಸೇರಿದಂತೆ ಅವರ ಆಪ್ತರು ಮತ್ತು ಕುಟುಂಬ ಸದಸ್ಯರು ಕೂಡಾ ಸಾಥ್  ನೀಡಿದ್ದಾರೆ. ವೈರಲ್‌ ಆಗುತ್ತಿರುವ ಶಿವಣ್ಣನ ವಿಡಿಯೋ ನೋಡಿ ಅವರ ಅಭಿಮಾನಿಗಳು ಈಗ ತಿರುಗಿ ತಿರುಗಿ ವಿಡಿಯೋ ನೋಡಿದ್ದೇ ನೋಡಿದ್ದು.

Published On - 3:12 pm, Thu, 13 August 20

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ