ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ […]

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ
Follow us
ಪೃಥ್ವಿಶಂಕರ
|

Updated on:Nov 22, 2020 | 1:29 PM

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ ರಸ್ತೆ ಬದಿ ಕುಳಿತು ಸರಳತೆ ಮೆರೆದಿದ್ದಲ್ಲದೆ ಅಭಿಮಾನಿಗಳ ಜೊತೆ ಟೀ ಕುಡಿದು ಅಲ್ಲಿದ್ದವರ ಕುಶಲೋಪರಿ ವಿಚಾರಿಸಿ​ದ್ದಾರೆ.

20 ನಿಮಿಷಕ್ಕೂ ಹೆಚ್ಚು ಕಾಲ ಅಭಿಮಾನಿಗಳ ಜೊತೆ ಶಿವರಾಜ್ ಕುಮಾರ್ ಕಾಲ ಕಳೆದಿದ್ದಾರೆ. ತಮ್ಮ ನೆಚ್ಚಿನ ನಟನ ಜೊತೆ ಫೋಟೋ ತೆಗೆದುಕೊಂಡ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಶಿವಣ್ಣನ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Published On - 1:28 pm, Sun, 22 November 20

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು