ಜೂ. ಚಿರುಗಾಗಿ ತಾತ ಸುಂದರ್ ರಾಜ್ ಹರಕೆ: ತಿಮ್ಮಪ್ಪನಿಗೆ ಮುಡಿ ಸೇವೆ ಸಲ್ಲಿಕೆ

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾರ ಮಾವ ಸುಂದರ್​ ರಾಜ್​ ತಮ್ಮ ಮೊಮ್ಮಗನಿಗಾಗಿ ಗೋವಿಂದನ ಮೊರೆ ಹೋಗಿದ್ದಾರೆ. ಜೂ. ಚಿರು ಆಗಮನಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದ ನಟಿ ಮೇಘನಾ ರಾಜ್ ತಂದೆ ಸುಂದರ್ ರಾಜ್ ತಮ್ಮ ಹರಕೆ ತೀರಿಸಿದ್ದಾರೆ. ಅಳಿಯ ಚಿರು ಅಗಲಿದ ದಿನದಂದು ತಮ್ಮ ಪುತ್ರಿ ಮೇಘನಾಗೆ ಹಾಗೂ ಹುಟ್ಟುವ ಮಗುವಿಗೆ ಯಾವುದೇ ತೊಂದರೆ ಆಗಬಾರದು ಎಂಬ ಆಶಯದೊಂದಿಗೆ ಹಿರಿಯ ನಟ ತಿರುಪತಿ ತಿಮ್ಮಪ್ಪನಿಗೆ ಕೇಶ ಮುಂಡನದ ಹರಕೆ ಕಟ್ಟಿಕೊಂಡಿದ್ದರು. ಇದೀಗ, ಸುಂದರ್ ರಾಜ್ […]

ಜೂ. ಚಿರುಗಾಗಿ ತಾತ ಸುಂದರ್ ರಾಜ್ ಹರಕೆ: ತಿಮ್ಮಪ್ಪನಿಗೆ ಮುಡಿ ಸೇವೆ ಸಲ್ಲಿಕೆ
Follow us
KUSHAL V
|

Updated on: Nov 08, 2020 | 1:37 PM

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾರ ಮಾವ ಸುಂದರ್​ ರಾಜ್​ ತಮ್ಮ ಮೊಮ್ಮಗನಿಗಾಗಿ ಗೋವಿಂದನ ಮೊರೆ ಹೋಗಿದ್ದಾರೆ. ಜೂ. ಚಿರು ಆಗಮನಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದ ನಟಿ ಮೇಘನಾ ರಾಜ್ ತಂದೆ ಸುಂದರ್ ರಾಜ್ ತಮ್ಮ ಹರಕೆ ತೀರಿಸಿದ್ದಾರೆ.

ಅಳಿಯ ಚಿರು ಅಗಲಿದ ದಿನದಂದು ತಮ್ಮ ಪುತ್ರಿ ಮೇಘನಾಗೆ ಹಾಗೂ ಹುಟ್ಟುವ ಮಗುವಿಗೆ ಯಾವುದೇ ತೊಂದರೆ ಆಗಬಾರದು ಎಂಬ ಆಶಯದೊಂದಿಗೆ ಹಿರಿಯ ನಟ ತಿರುಪತಿ ತಿಮ್ಮಪ್ಪನಿಗೆ ಕೇಶ ಮುಂಡನದ ಹರಕೆ ಕಟ್ಟಿಕೊಂಡಿದ್ದರು. ಇದೀಗ, ಸುಂದರ್ ರಾಜ್ ತಿರುಪತಿಗೆ ಭೇಟಿ ಕೊಟ್ಟು ತಮ್ಮ ಹರಕೆ ತೀರಿಸಿದ್ದಾರೆ. ಈ ಬಗ್ಗೆ ವಿಡಿಯೋವನ್ನು ಸಹ ಹಂಚಿಕೊಂಡಿದ್ದಾರೆ.

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ