ಬಾಲ್ಯದ ಗೆಳತಿ ಜೊತೆ.. ಇಂದು ನಟ ವಿನಾಯಕ್ ಜೋಶಿ ಸಪ್ತಪದಿ

ಬೆಂಗಳೂರು:ಬಿಗ್ ಬಾಸ್ ಖ್ಯಾತಿಯ ನಟ ವಿನಾಯಕ ಜೋಶಿ, ತಮ್ಮ ಬಾಲ್ಯದ ಗೆಳತಿ ವರ್ಷಾ ಅವರ ಜೊತೆ ಇಂದು ಸಪ್ತಪದಿ ತುಳಿಯಲಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಸರಳ ವಿವಾಹ ಸಮಾರಂಭದಲ್ಲಿ, ವಿನಾಯಕ್ ಜೋಶಿ ತಮ್ಮ ಬಹುಕಾಲದ ಬಾಲ್ಯದ ಗೆಳತಿ ಆಗಿರುವ ವರ್ಷಾ ಬೆಳವಾಡಿ ಅವರನ್ನು ವರಿಸಲಿದ್ದಾರೆ. ವರ್ಷಾ ಬೆಳವಾಡಿ ಅವರು ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದರು. ವರ್ಲ್ಡ್ ಬ್ಯಾಡ್ಮಿಂಟನ್ ರ್ಯಾಂಕಿಂಗ್​ನಲ್ಲಿ 120 ನೇ ಸ್ಥಾನ ಪಡೆದಿದ್ದ ವರ್ಷ ಅವರು, ಸದ್ಯ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಲ್ಯದ ಗೆಳೆಯರಾಗಿದ್ದ […]

ಬಾಲ್ಯದ ಗೆಳತಿ ಜೊತೆ.. ಇಂದು ನಟ ವಿನಾಯಕ್ ಜೋಶಿ ಸಪ್ತಪದಿ
Follow us
ಸಾಧು ಶ್ರೀನಾಥ್​
|

Updated on: Aug 28, 2020 | 11:34 AM

ಬೆಂಗಳೂರು:ಬಿಗ್ ಬಾಸ್ ಖ್ಯಾತಿಯ ನಟ ವಿನಾಯಕ ಜೋಶಿ, ತಮ್ಮ ಬಾಲ್ಯದ ಗೆಳತಿ ವರ್ಷಾ ಅವರ ಜೊತೆ ಇಂದು ಸಪ್ತಪದಿ ತುಳಿಯಲಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಸರಳ ವಿವಾಹ ಸಮಾರಂಭದಲ್ಲಿ, ವಿನಾಯಕ್ ಜೋಶಿ ತಮ್ಮ ಬಹುಕಾಲದ ಬಾಲ್ಯದ ಗೆಳತಿ ಆಗಿರುವ ವರ್ಷಾ ಬೆಳವಾಡಿ ಅವರನ್ನು ವರಿಸಲಿದ್ದಾರೆ. ವರ್ಷಾ ಬೆಳವಾಡಿ ಅವರು ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದರು.

ವರ್ಲ್ಡ್ ಬ್ಯಾಡ್ಮಿಂಟನ್ ರ್ಯಾಂಕಿಂಗ್​ನಲ್ಲಿ 120 ನೇ ಸ್ಥಾನ ಪಡೆದಿದ್ದ ವರ್ಷ ಅವರು, ಸದ್ಯ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಲ್ಯದ ಗೆಳೆಯರಾಗಿದ್ದ ಇಬ್ಬರೂ ಕೆಲ ವರ್ಷಗಳ ಕಾಲ ಬೇರೆ ಬೇರೆ ಊರಿನಲ್ಲಿ ವಾಸಿಸುತ್ತಿದ್ದರು. ಈ ನಡುವೆ ಎರಡು ದಶಕಗಳ ನಂತರ ಭೇಟಿಯಾದ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು.

ಇಬ್ಬರ ಪ್ರೀತಿಯನ್ನು ಒಪ್ಪಿದ ಪೋಷಕರು ಮದುವೆಗೆ ಅನುಮತಿ ನೀಡಿದರು. ಮದುವೆಯಲ್ಲಿ ಸ್ನೇಹಿತರು ಹಾಗೂ ಆಪ್ತರಷ್ಟೆ ಭಾಗಿಯಾಗುತ್ತಿದ್ದು, 15 ರಿಂದ 55 ವರ್ಷದೊಳಗಿನವರಿಗಷ್ಟೇ ಮಾತ್ರ ಮದುವೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮತ್ತೊಮ್ಮೆ ಸ್ನೇಹಿತರಿಗಾಗಿ ಕಾರ್ಯಕ್ರಮ ಇಟ್ಟುಕೊಳ್ಳಲ್ಲಿದ್ದಾರೆ.

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ