ದುನಿಯಾ ವಿಜಯ್ ಜತೆ ಮತ್ತೆ ಸಿನಿಮಾ? ನಟ ಯೋಗಿ ಹೇಳಿದ್ದಿಷ್ಟು
ನಟ ವಿಜಯ್ ಹಾಗೂ ಲೂಸ್ ಮಾದ ಯೋಗಿಗೆ ಖ್ಯಾತಿ ತಂದುಕೊಟ್ಟಿದ್ದು ‘ದುನಿಯಾ’ ಚಿತ್ರ. ಇವರ ಕಾಂಬಿನೇಷನ್ನಲ್ಲಿ ಸಿನಿಮಾ ನೋಡೋಕೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ನಟ ವಿಜಯ್ ಹಾಗೂ ಲೂಸ್ ಮಾದ ಯೋಗಿಗೆ ಖ್ಯಾತಿ ತಂದುಕೊಟ್ಟಿದ್ದು ‘ದುನಿಯಾ’ ಚಿತ್ರ. ಇವರ ಕಾಂಬಿನೇಷನ್ನಲ್ಲಿ ಸಿನಿಮಾ ನೋಡೋಕೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇಂದು (ಜುಲೈ 6) ಯೋಗಿ ಜನ್ಮ ದಿನ. ಈ ವಿಶೇಷ ದಿನದಂದು ಯೋಗಿ ಅವರು ಈ ಬಗ್ಗೆ ಮಾತನಾಡಿದ್ದಾರೆ.
ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಅವರ ಆರೋಗ್ಯ ಗಂಭೀರವಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ದುನಿಯಾ ವಿಜಯ್ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದಾರೆ. ಯೋಗಿ ಅವರು ನಿತ್ಯ ವಿಜಯ್ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.
ಇದನ್ನೂ ಓದಿ: Duniya Vijay: ಕೊರೊನಾದಿಂದ ಗುಣಮುಖರಾಗಿದ್ದ ದುನಿಯಾ ವಿಜಯ್ ತಾಯಿ ಆರೋಗ್ಯದಲ್ಲಿ ಏರುಪೇರು..
Published on: Jul 06, 2021 04:45 PM
Latest Videos