ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ -SPBಗೆ ಗಣ್ಯರ ಸಂತಾಪ

ಬೆಂಗಳೂರು: ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ವಿಧಿವಶರಾದ ಹಿನ್ನೆಲೆಯಲ್ಲಿ ಚಿತ್ರರಂಗದ ಹಲವರಿಂದ ಸಂತಾಪ ವ್ಯಕ್ತವಾಗಿದೆ. SPB ನಿಧನಕ್ಕೆ ನಟ ಪುನೀತ್ ರಾಜ್‌ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಇನ್ನಿಲ್ಲ ಎಂಬುದು ಕೇಳಿದ್ರೆ ದುಃಖವಾಗುತ್ತಿದೆ. SPBಯವರ ಸುಮಧುರ ಕಂಠ ಸದಾ ನೆನಪಿನಲ್ಲಿರುತ್ತದೆ ಎಂದು ಪುನೀತ್ ಟ್ವೀಟ್​ ಮಾಡಿದ್ದಾರೆ. Deeply saddened to know that Dr.SPB is no more.His melodious voice will always be remembered.RIP?#RIPSPB #SPBalasubramaniam — Puneeth Rajkumar (@PuneethRajkumar) September 25, 2020 […]

ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ -SPBಗೆ ಗಣ್ಯರ ಸಂತಾಪ
Follow us
KUSHAL V
|

Updated on:Sep 25, 2020 | 6:33 PM

ಬೆಂಗಳೂರು: ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ವಿಧಿವಶರಾದ ಹಿನ್ನೆಲೆಯಲ್ಲಿ ಚಿತ್ರರಂಗದ ಹಲವರಿಂದ ಸಂತಾಪ ವ್ಯಕ್ತವಾಗಿದೆ. SPB ನಿಧನಕ್ಕೆ ನಟ ಪುನೀತ್ ರಾಜ್‌ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಇನ್ನಿಲ್ಲ ಎಂಬುದು ಕೇಳಿದ್ರೆ ದುಃಖವಾಗುತ್ತಿದೆ. SPBಯವರ ಸುಮಧುರ ಕಂಠ ಸದಾ ನೆನಪಿನಲ್ಲಿರುತ್ತದೆ ಎಂದು ಪುನೀತ್ ಟ್ವೀಟ್​ ಮಾಡಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಸಹ ಸಂತಾಪ ಸೂಚಿಸಿದ್ದಾರೆ. ಕೋಗಿಲೆ ಹಾಡು ನಿಲ್ಲಿಸಿದೆ. ಭಾರತದ ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ. ನಮ್ಮನ್ನು ನೀವು ಇಷ್ಟು ಬೇಗ ಬಿಟ್ಟು ಹೋಗಬಾರದಿತ್ತು. ನೀವಿಲ್ಲದ ಸಂಗೀತ ಲೋಕ ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ನೀವು ಬಿಟ್ಟುಹೋದ ಹಾಡು, ಸಂಗೀತಗಳಲ್ಲಿ ನೀವು ಸದಾ ಚಿರಂಜೀವಿ ಎಂದು ಟ್ವೀಟ್​ ಮಾಡಿದ್ದಾರೆ.

ನಟ ನಿರ್ದೇಶಕ ಉಪೇಂದ್ರ ಸಹ ಅಗಲಿದ ಗಾಯಕನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಹಿತ್ಯ ಲೋಕದಲ್ಲಿ ಅಜರಾಮರ, ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಲೀನವಾಗಿರುವ ಗಾನ ಸಾರ್ವಭೌಮ ಎಸ್. ಪಿ. ಬಾಲಸುಬ್ರಮಣ್ಯಂರವರ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ ದುಖಃವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ಕರುಣಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ

Published On - 5:16 pm, Fri, 25 September 20

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್