ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಕೇಸ್: ಪ್ರಿಯಕರ, ಮೋಸಗಾರ ದಿನೇಶ್ ಅರೆಸ್ಟ್

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿಕೊಂಡು ಸಹನಟಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದಿನೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿ ಮೇ 28ರಂದು ಸಹನಟಿ ಚಂದನಾ(29) ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಆರೋಪಿ ದಿನೇಶ್​ನೊಂದಿಗೆ ಚಂದನಾ 5 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ. ಹಾಗೂ ದೈಹಿಕವಾಗಿ ಆಕೆಯನ್ನ ಬಳಸಿಕೊಂಡಿದ್ದ. ಇಷ್ಟೆಲ್ಲಾ ಆದ ಮೇಲೆ ಮದುವೆಯಾಗಲು […]

ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಕೇಸ್: ಪ್ರಿಯಕರ, ಮೋಸಗಾರ ದಿನೇಶ್ ಅರೆಸ್ಟ್
Follow us
ಆಯೇಷಾ ಬಾನು
|

Updated on:Jun 07, 2020 | 3:30 PM

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿಕೊಂಡು ಸಹನಟಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದಿನೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿ ಮೇ 28ರಂದು ಸಹನಟಿ ಚಂದನಾ(29) ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ

ಆರೋಪಿ ದಿನೇಶ್​ನೊಂದಿಗೆ ಚಂದನಾ 5 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ. ಹಾಗೂ ದೈಹಿಕವಾಗಿ ಆಕೆಯನ್ನ ಬಳಸಿಕೊಂಡಿದ್ದ. ಇಷ್ಟೆಲ್ಲಾ ಆದ ಮೇಲೆ ಮದುವೆಯಾಗಲು ನಿರಾಕರಿಸಿದ್ದಾನೆ. ಪ್ರಿಯಕರ ದಿನೇಶ್ ತನಗೆ ಮೊಸ ಮಾಡಿರುವುದಾಗಿ ಚಂದನಾ ಸೆಲ್ಫಿ ವಿಡಿಯೋದಲ್ಲಿ ಆರೋಪಿಸಿದ್ದಳು. ಸಹನಟಿಯ ಸಾವಿನ ನಂತರ ದಿನೇಶ್ ನಾಪತ್ತೆಯಾಗಿದ್ದ. ಸದ್ಯ ಸದ್ದುಗುಂಟೆ ಪಾಳ್ಯ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

Published On - 8:29 am, Sun, 7 June 20

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!