AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೊಸ ರೂಪಾಂತರ: ಲಂಡನ್​ನಲ್ಲಿ ಶೂಟಿಂಗ್ ಮುಗಿಸಿ ಬಂದಿರೋ ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದೇನು?

ಭೋಜ್ ಪುರಿ ನಟ ಪವನ್ ಸಿಂಗ್ ಜೊತೆಯಲ್ಲಿ ನಟಿಸುತ್ತಿರುವ ಹರ್ಷಿಕಾ ಪೂಣಚ್ಚ ಭೋಜ್ ಪುರಿ ಸಿನಿಮಾದ ಶೂಟಿಂಗ್​ಗಾಗಿ ಲಂಡನ್​ನಲ್ಲಿ ಬೀಡು ಬಿಟ್ಟಿದ್ದರು. ಅಲ್ಲದೆ ಡಿಸೆಂಬರ್ 4ರಂದು ಬೆಳಗಿನ ಜಾವ ಬೆಂಗಳೂರಿಗೆ ವಾಪಾಸ್ಸಾಗಿದ್ದಾರೆ.

ಕೊರೊನಾ ಹೊಸ ರೂಪಾಂತರ: ಲಂಡನ್​ನಲ್ಲಿ ಶೂಟಿಂಗ್ ಮುಗಿಸಿ ಬಂದಿರೋ ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದೇನು?
ನಟಿ ಹರ್ಷಿಕಾ ಪೂಣಚ್ಚ
ಪೃಥ್ವಿಶಂಕರ
|

Updated on:Dec 22, 2020 | 12:55 PM

Share

ಬೆಂಗಳೂರು: ಬ್ರಿಟನ್​ನಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರ ಕಂಡು ಬಂದಿದ್ದು, ಈಗ ಜಗತ್ತಿನಾದ್ಯಂತ ನಡುಕ ಉಂಟು ಮಾಡಿದೆ. ಹೀಗಾಗಿ ಕೆಲವು ದಿನಗಳ ಹಿಂದೆ ಭೋಜ್ ಪುರಿ ಸಿನಿಮಾದ ಶೂಟಿಂಗ್​ಗಾಗಿ ಲಂಡನ್​ನಲ್ಲಿ ಬೀಡು ಬಿಟ್ಟಿದ್ದ ನಟಿ ಹರ್ಷಿಕಾ ಪೂಣಚ್ಚ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬ್ರಿಟನ್​ನಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರದಿಂದಾಗಿ ಈಗಾಗಲೇ ಜಗತ್ತಿನ ಹಲವು ದೇಶಗಳು ಬ್ರಿಟನ್​ ದೇಶದೊಂದಿಗಿನ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಿವೆ. ಅಲ್ಲದೆ ಭಾರತವೂ ಸಹ ಡಿಸೆಂಬರ್​ 31ರ ವರೆಗೆ ಬ್ರಿಟನ್​ ದೇಶದೊಂದಿಗಿನ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ.

ಭೋಜ್ ಪುರಿ ನಟ ಪವನ್ ಸಿಂಗ್ ಜೊತೆಯಲ್ಲಿ ನಟಿಸುತ್ತಿರುವ ಹರ್ಷಿಕಾ ಪೂಣಚ್ಚ ಭೋಜ್ ಪುರಿ ಸಿನಿಮಾದ ಶೂಟಿಂಗ್​ಗಾಗಿ ಲಂಡನ್​ನಲ್ಲಿ ಬೀಡು ಬಿಟ್ಟಿದ್ದರು. ಅಲ್ಲದೆ ಡಿಸೆಂಬರ್ 4ರಂದು ಬೆಳಗಿನ ಜಾವ ಬೆಂಗಳೂರಿಗೆ ವಾಪಾಸ್ಸಾಗಿದ್ದಾರೆ. ಹೀಗಾಗಿ ನಟಿ ಹರ್ಷಿಕಾ ಪೂಣಚ್ಚ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ತೊಂದರೆ ಇಲ್ಲದೆ ಆರಾಮಾಗಿದ್ದೇನೆ ಎಂದಿದ್ದಾರೆ. ಅಲ್ಲದೆ ಡಿಸೆಂಬರ್ 18ರಂದು ಬೆಂಗಳೂರಲ್ಲೇ ಫೊಟೋ ಶೂಟ್ ಕೂಡ ಮಾಡಿಸಿದ್ದು, ನನಗೆ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.

ಎರಡು ವಾರದ ಹಿಂದೆಯೇ ವಾಪಸ್ ಆಗಿದ್ದೇನೆ.. ಶೂಟಿಂಗ್​ಗಾಗಿ ಲಂಡನ್​ಗೆ ತೆರಳಿದ್ದರ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು, ನಾನು ಲಂಡನ್​ಗೆ ಹೋಗಿದ್ದೆ. ಆದ್ರೆ ಎರಡು ವಾರದ ಹಿಂದೆಯೇ ವಾಪಸ್ ಆಗಿದ್ದೇನೆ. ಅಲ್ಲದೆ ಕಳೆದ ವಾರ ಬೆಂಗಳೂರಲ್ಲಿ ಫೊಟೋ ಶೂಟ್ ಕೂಡ ಮಾಡಿಸಿದ್ದೇನೆ. ಜೊತೆಗೆ ಬೆಂಗಳೂರಿನಲ್ಲೆ ಆರಾಮಾಗಿದ್ದೇನೆ ಎಂದಿದ್ದಾರೆ.

Published On - 11:53 am, Tue, 22 December 20

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ