ದೀಪಾವಳಿ-ಮಕ್ಕಳ ದಿನಾಚರಣೆಗೆ ಸಿಹಿ ಸುದ್ದಿ ನೀಡಿದ ನಟಿ ಮಯೂರಿ
ಬೆಂಗಳೂರು:’ಅಶ್ವಿನಿ ನಕ್ಷತ್ರ’ ಧಾರಾವಾಹಿ, ‘ಕೃಷ್ಣಲೀಲಾ’ ಸಿನಿಮಾದ ನಾಯಕಿ ಮಯೂರಿ ದೀಪಾವಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ದೀಪಾವಳಿ ಹಾಗೂ ಮಕ್ಕಳ ದಿನಾಚರಣೆಯ ವಿಶೇಷ ದಿನವಾದ ಇಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಮ್ಮ ಜೀವನದಲ್ಲಿ ಹೊಸ ಬೆಳಕಿನ ಆಗಮನವಾಗುತ್ತಿದೆ ಎಂದು ಸೂಚಿಸುವ ಫೋಟೋ ಹಂಚಿಕೊಂಡಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಜೂನ್ 12ರಂದು ಬಾಲ್ಯ ಸ್ನೇಹಿತ ಅರುಣ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಮಯೂರಿ ತಾಯಿಯಾಗಿದ್ದಾರೆ. ಅಮ್ಮನಾಗುವ ಸಂತೋಷವನ್ನು ಹಂಚಿಕೊಂಡಿದ್ದಾರೆ. ಆನಂದದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಇದನ್ನೂ ಓದಿ: ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ […]
ಬೆಂಗಳೂರು:’ಅಶ್ವಿನಿ ನಕ್ಷತ್ರ’ ಧಾರಾವಾಹಿ, ‘ಕೃಷ್ಣಲೀಲಾ’ ಸಿನಿಮಾದ ನಾಯಕಿ ಮಯೂರಿ ದೀಪಾವಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ದೀಪಾವಳಿ ಹಾಗೂ ಮಕ್ಕಳ ದಿನಾಚರಣೆಯ ವಿಶೇಷ ದಿನವಾದ ಇಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಮ್ಮ ಜೀವನದಲ್ಲಿ ಹೊಸ ಬೆಳಕಿನ ಆಗಮನವಾಗುತ್ತಿದೆ ಎಂದು ಸೂಚಿಸುವ ಫೋಟೋ ಹಂಚಿಕೊಂಡಿದ್ದಾರೆ.
ಲಾಕ್ಡೌನ್ ಸಮಯದಲ್ಲಿ ಜೂನ್ 12ರಂದು ಬಾಲ್ಯ ಸ್ನೇಹಿತ ಅರುಣ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಮಯೂರಿ ತಾಯಿಯಾಗಿದ್ದಾರೆ. ಅಮ್ಮನಾಗುವ ಸಂತೋಷವನ್ನು ಹಂಚಿಕೊಂಡಿದ್ದಾರೆ. ಆನಂದದ ಕ್ಷಣಗಳನ್ನು ಕಳೆಯುತ್ತಿದ್ದಾರೆ.
ಇದನ್ನೂ ಓದಿ: ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಸೆಮಣೆ ಏರಿದ ನಟಿ ಮಯೂರಿ, ದಿಢೀರನೆ ಮದುವೆ ನಡೆಯಿತು!
Published On - 7:46 am, Sat, 14 November 20