ವಾರಾಂತ್ಯ ಗೆಳೆಯನೊಂದಿಗೆ ಜಾಲಿ ರೈಡ್​ನಲ್ಲಿದ್ದ ಪೂನಂ ಪಾಂಡೆ ಅರೆಸ್ಟ್!

ಮುಂಬೈ: ನಟಿ ಪೂನಂ ಪಾಂಡೆ ಮತ್ತು ಅವರ ಗೆಳೆಯನನ್ನು ಮುಂಬೈ ಪೊಲೀಸರು ಮೆರೈನ್ ಡ್ರೈವ್‌ ಬಳಿ ಬಂಧಿಸಿದ್ದಾರೆ. ಕೊರೊನಾ ಹರಡುವುದನ್ನು ತಡೆಯಲು ವಿಧಿಸಲಾಗಿರುವ ಲಾಕ್‌ಡೌನ್ ಆದೇಶವನ್ನು ಉಲ್ಲಂಘಿಸಿ ತನ್ನ ಐಷಾರಾಮಿ ಬಿಎಂಡಬ್ಲು ಕಾರನ್ನು ಚಾಲನೆ ಮಾಡಿ ಸುತ್ತಾಡಿದ್ದಾರೆ. ಹೀಗಾಗಿ ಮುಂಬೈ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಯಾವುದೇ ಕಾರಣವಿಲ್ಲದೆ ಅನವಶ್ಯಕವಾಗಿ ಪೂನಂ ಪಾಂಡೆ ಮತ್ತು ಅವರ ಸಹಚರರೊಬ್ಬರು ಹೊರಗೆ ಅಲೆದಾಡುತ್ತಿದ್ದರು. ಹೀಗಾಗಿ ಲಾಕ್​ಡೌನ್ ಆದೇಶ ಉಲ್ಲಂಘನೆ ಎಂದು ಐಪಿಸಿ ಸೆಕ್ಷನ್ 188, 269 ಮತ್ತು 51 (ಬಿ) ಸೆಕ್ಷನ್‌ಗಳ […]

ವಾರಾಂತ್ಯ ಗೆಳೆಯನೊಂದಿಗೆ ಜಾಲಿ ರೈಡ್​ನಲ್ಲಿದ್ದ ಪೂನಂ ಪಾಂಡೆ ಅರೆಸ್ಟ್!
Follow us
ಸಾಧು ಶ್ರೀನಾಥ್​
|

Updated on:May 11, 2020 | 10:52 AM

ಮುಂಬೈ: ನಟಿ ಪೂನಂ ಪಾಂಡೆ ಮತ್ತು ಅವರ ಗೆಳೆಯನನ್ನು ಮುಂಬೈ ಪೊಲೀಸರು ಮೆರೈನ್ ಡ್ರೈವ್‌ ಬಳಿ ಬಂಧಿಸಿದ್ದಾರೆ. ಕೊರೊನಾ ಹರಡುವುದನ್ನು ತಡೆಯಲು ವಿಧಿಸಲಾಗಿರುವ ಲಾಕ್‌ಡೌನ್ ಆದೇಶವನ್ನು ಉಲ್ಲಂಘಿಸಿ ತನ್ನ ಐಷಾರಾಮಿ ಬಿಎಂಡಬ್ಲು ಕಾರನ್ನು ಚಾಲನೆ ಮಾಡಿ ಸುತ್ತಾಡಿದ್ದಾರೆ. ಹೀಗಾಗಿ ಮುಂಬೈ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ.

ಯಾವುದೇ ಕಾರಣವಿಲ್ಲದೆ ಅನವಶ್ಯಕವಾಗಿ ಪೂನಂ ಪಾಂಡೆ ಮತ್ತು ಅವರ ಸಹಚರರೊಬ್ಬರು ಹೊರಗೆ ಅಲೆದಾಡುತ್ತಿದ್ದರು. ಹೀಗಾಗಿ ಲಾಕ್​ಡೌನ್ ಆದೇಶ ಉಲ್ಲಂಘನೆ ಎಂದು ಐಪಿಸಿ ಸೆಕ್ಷನ್ 188, 269 ಮತ್ತು 51 (ಬಿ) ಸೆಕ್ಷನ್‌ಗಳ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹಾಗೂ ಪೊಲೀಸರು ಆಕೆಯ ಬಿಎಂಡಬ್ಲ್ಯು ಕಾರನ್ನು ವಶಪಡಿಸಿಕೊಂಡಿದ್ದಾರೆ.

Published On - 7:00 am, Mon, 11 May 20

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!