ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ

ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ
ನಟಿ ರಾಗಿಣಿ ದ್ವಿವೇದಿ
Follow us
ಆಯೇಷಾ ಬಾನು
|

Updated on:Jan 21, 2021 | 12:12 PM

ಬೆಂಗಳೂರು: ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ. 140 ದಿನಗಳ ಜೈಲು ವಾಸದಿಂದ ಮಿಂದೆದ್ದು ಬರಲಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಎ2 ಆರೋಪಿಯಾಗಿ ಕಳೆದ 140 ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಕೊನೆಗೂ ಇಂದು ಸುಪ್ರೀಂ ಕೋರ್ಟ್​ನಿಂದ ಸ್ಯಾಂಡಲ್​ವುಡ್ ತುಪ್ಪದ ಹುಡುಗಿ ರಿಲೀಫ್ ಸಿಕ್ಕಿದೆ. ಈ ಹಿಂದೆ ರಾಗಿಣಿ ಸಲ್ಲಿಸಿದ ಬೇಲ್​ ಅರ್ಜಿ 2 ಬಾರಿ ರಿಜೆಕ್ಟ್​ ಆಗಿತ್ತು.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಕ್ಕಿದ್ದು ಸಂತಸ ತಂದಿದೆ. ಜಾಮೀನು ಸಿಕ್ಕಿರೋ ಬಗ್ಗೆ ಈಗಷ್ಟೇ ಮಾಹಿತಿ ಬಂತು. ಮುಂದಿನ ಕಾನೂನು ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ತೇವೆ ಎಂದು ಟಿವಿ9ಗೆ ನಟಿ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಸಂತಸ ಹಂಚಿಕೊಂಡ್ರು.

ಜಾಮೀನು ಸಿಕ್ಕರೂ ಇಂದು ಬಿಡುಗಡೆ ಡೌಟ್.. ಏಕೆ? ನಟಿ ರಾಗಿಣಿಗೆ ಇಂದು ಜಾಮೀನು ಸಿಕ್ಕರೂ ಇಂದೇ ಜೈಲಿನಿಂದ ಬಿಡುಗಡೆ ಆಗೋದು ಡೌಟ್. ಏಕೆಂದರೆ ದೆಹಲಿಯಲ್ಲಿರುವ ಸುಪ್ರೀಂಕೋರ್ಟ್ ನಿಂದ NDPS ಕೋರ್ಟ್ ಗೆ ಆರ್ಡರ್ ಕಾಪಿ ಬರಬೇಕು. ಬಳಿಕ ಇಲ್ಲಿ ಜಾಮೀನು ಷರತ್ತು ಪೂರೈಕೆ ಮಾಡಬೇಕಾಗುತ್ತೆ. ಇದೆಲ್ಲವೂ ಇಂದೇ ಪೂರೈಕೆ ಮಾಡಿದರೆ ಇಂದು ಬಿಡುಗಡೆ ಆಗುತ್ತೆ. ಇಲ್ಲದಿದ್ದರೆ ನಾಳೆ ನಟಿ ರಾಗಿಣಿ ಜೈಲಿನಿಂದ ಬಿಡುಗಡೆಯಾಗ್ತಾರೆ.

Published On - 11:43 am, Thu, 21 January 21

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ