ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಸಿನಿಮಾ ಆಫರ್​ಗಳು ಬರ್ತಾ ಇದೆ.. ಈ ತಿಂಗಳಲ್ಲೇ ಶೂಟಿಂಗ್ ಶುರು -ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ರಾಗಿಣಿ
ಅಕ್ಕಿಪೇಟೆ ದರ್ಗಾದಲ್ಲಿ ಅನ್ನದಾನ ಮಾಡಿಸಿದ ನಟಿ ರಾಗಿಣಿ
Follow us
KUSHAL V
|

Updated on: Feb 05, 2021 | 8:48 PM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ಅನ್ನದಾನ ಮಾಡಿಸಿದರು.

ಈ ವೇಳೆ, ಟಿವಿ9 ಜೊತೆ ಮಾತನಾಡಿದ ನಟಿ, ನನ್ನ ಅಮ್ಮ, ಅಪ್ಪನ ಬೆಂಬಲದಿಂದ ಸ್ವಲ್ಪ ಆರಾಮಾಗಿ ಇದ್ದೇನೆ. ನನಗೆ ನನ್ನ ಕುಟುಂಬದ ಸಹಕಾರ ತುಂಬಾ ಇದೆ ಎಂದು ಹೇಳಿದರು.

ಜೊತೆಗೆ, ಈಗ ಸಿನಿಮಾ ಆಫರ್ ಬರುತ್ತಿವೆ, ಕಥೆಗಳನ್ನ ಕೇಳುತ್ತಿದ್ದೇನೆ. ಈ ತಿಂಗಳಲ್ಲೇ ಶೂಟಿಂಗ್ ಶುರುವಾಗುತ್ತಿದೆ ಎಂದು ಸಹ ಹೇಳಿದರು.

ಕರ್ನಾಟಕ ಪೊಲೀಸ್​ ಗರುಡಾ ಪಡೆಯಲ್ಲಿ ಮಹಿಳೆಯರ ಹವಾ: ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​!

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ