AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಪ್ಪದ ರಾಣಿ CCB ವಶಕ್ಕೆ, ಪೊಲೀಸ್​ ವಾಹನದಲ್ಲೇ CCB ಕಚೇರಿಗೆ..

[lazy-load-videos-and-sticky-control id=”m-tvon4NBqo”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಇಂದು ನಟಿ ರಾಗಿಣಿ ದ್ವಿವೇದಿಯವರನ್ನ CCB ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಯಲಹಂಕದಲ್ಲಿರುವ ರಾಗಿಣಿ ಮನೆಯಲ್ಲಿ ಶೋಧ ನಡೆಸಿದ ಬಳಿಕ CCB ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ. ರಾಗಿಣಿಯನ್ನ ಪೊಲೀಸ್ ವಾಹನದಲ್ಲೇ CCB ಕಚೇರಿಗೆ ಕರೆದುಕೊಂಡು ಹೋಗಲಾಯಿತು. ಹಾಗಾಗಿ, ನಟಿಯ ಅಪಾರ್ಟ್‌ಮೆಂಟ್ ಒಳಕ್ಕೆ CCB ಪೊಲೀಸರ ವಾಹನಗಳ ಸಾಲು ಬಂದು ನಿಂತಿತ್ತು. ತಮ್ಮ ಫ್ಲಾಟ್​ನಿಂದ ಹೊರಬಂದ ರಾಗಿಣಿ ಮಾಧ್ಯಮದವರು ಮತ್ತು ಸಾರ್ವಜನಿಕರತ್ತ ಕೈಬೀಸಿ […]

ತುಪ್ಪದ ರಾಣಿ CCB ವಶಕ್ಕೆ, ಪೊಲೀಸ್​ ವಾಹನದಲ್ಲೇ CCB ಕಚೇರಿಗೆ..
ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ; ನನಗೆ ಕಾಸ್ಟಿಂಗ್ ಕೌಚ್ ಎಕ್ಸ್​​ಪೀರಿಯನ್ಸ್ ಆಗಿಲ್ಲ: ರಾಗಿಣಿ ದ್ವಿವೇದಿ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 04, 2020 | 4:38 PM

Share

[lazy-load-videos-and-sticky-control id=”m-tvon4NBqo”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಇಂದು ನಟಿ ರಾಗಿಣಿ ದ್ವಿವೇದಿಯವರನ್ನ CCB ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಯಲಹಂಕದಲ್ಲಿರುವ ರಾಗಿಣಿ ಮನೆಯಲ್ಲಿ ಶೋಧ ನಡೆಸಿದ ಬಳಿಕ CCB ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ.

ರಾಗಿಣಿಯನ್ನ ಪೊಲೀಸ್ ವಾಹನದಲ್ಲೇ CCB ಕಚೇರಿಗೆ ಕರೆದುಕೊಂಡು ಹೋಗಲಾಯಿತು. ಹಾಗಾಗಿ, ನಟಿಯ ಅಪಾರ್ಟ್‌ಮೆಂಟ್ ಒಳಕ್ಕೆ CCB ಪೊಲೀಸರ ವಾಹನಗಳ ಸಾಲು ಬಂದು ನಿಂತಿತ್ತು.

ತಮ್ಮ ಫ್ಲಾಟ್​ನಿಂದ ಹೊರಬಂದ ರಾಗಿಣಿ ಮಾಧ್ಯಮದವರು ಮತ್ತು ಸಾರ್ವಜನಿಕರತ್ತ ಕೈಬೀಸಿ ಟಾಟಾ ಸಹ ಮಾಡಿದರು. ವಾಹನ ಹತ್ತಿದ ನಂತರವೂ ಮಂದಹಾಸ ಬೀರುತ್ತಲ್ಲೇ CCB ಕಚೇರಿಗೆ ತೆರಳಿದರು.

ಇದನ್ನೂ ಓದಿ: ಸದ್ಯಕ್ಕೆ ಬರಾಕಿಲ್ಲ ಅಂದ ರಾಗಿಣಿಗೆ ಟಕ್ಕರ್ ಕೊಟ್ಟ CCB

Published On - 10:25 am, Fri, 4 September 20

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!