ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿ -ಸಂಜನಾ ಗಲ್ರಾನಿ

[lazy-load-videos-and-sticky-control id=”AwRdL2CcYZ4″] ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾನಿ ಕಿಡಿಕಾರಿದ್ದಾರೆ. ‘ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿಗೆ ಕೊಡೋ ಮರ್ಯಾದೆಯನ್ನೂ ನಾನು ಅವನಿಗೆ ಕೊಡಲ್ಲ’ ಎಂದು ಪ್ರಶಾಂತ್ ಸಂಬರಗಿ ವಿರುದ್ಧ ಸಂಜನಿ ವಾಗ್ದಾಳಿ ನಡೆಸಿದ್ದಾರೆ. ಪ್ರಶಾಂತ್ ಸಂಬರಗಿಗೆ ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಆ ವ್ಯಕ್ತಿ ಹೆಸರನ್ನು ನಾನು ಕೇಳಿಯೇ ಇಲ್ಲ. ನಾನು 16 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ, ಅವನ್ಯಾರು? ಎಂದು ಬೆಂಗಳೂರಿನಲ್ಲಿ ನಟಿ ಸಂಜನಾ ಗಲ್ರಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿ -ಸಂಜನಾ ಗಲ್ರಾನಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 04, 2020 | 5:06 PM

[lazy-load-videos-and-sticky-control id=”AwRdL2CcYZ4″]

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾನಿ ಕಿಡಿಕಾರಿದ್ದಾರೆ. ‘ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿಗೆ ಕೊಡೋ ಮರ್ಯಾದೆಯನ್ನೂ ನಾನು ಅವನಿಗೆ ಕೊಡಲ್ಲ’ ಎಂದು ಪ್ರಶಾಂತ್ ಸಂಬರಗಿ ವಿರುದ್ಧ ಸಂಜನಿ ವಾಗ್ದಾಳಿ ನಡೆಸಿದ್ದಾರೆ.

ಪ್ರಶಾಂತ್ ಸಂಬರಗಿಗೆ ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಆ ವ್ಯಕ್ತಿ ಹೆಸರನ್ನು ನಾನು ಕೇಳಿಯೇ ಇಲ್ಲ. ನಾನು 16 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ, ಅವನ್ಯಾರು? ಎಂದು ಬೆಂಗಳೂರಿನಲ್ಲಿ ನಟಿ ಸಂಜನಾ ಗಲ್ರಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಬೆಳೆಯೋದನ್ನು ಸಹಿಸಿ ಕೊಳ್ಳೋಕೆ ಆಗಲ್ಲ: ಚಿತ್ರರಂಗದಲ್ಲಿ ನಾಯಕಿಯರನ್ನ ಮಾತ್ರ ಏಕೆ ಪ್ರಶ್ನೆ ಮಾಡ್ತಾರೆ ಎಂದು ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ ಪ್ರಶ್ನಿಸಿದ್ದಾರೆ. ನಾಯಕರ ಬಳಿ 20 ಕಾರುಗಳಿರುತ್ತೆ, ಅದನ್ನ ಯಾರೂ ಕೇಳಲ್ಲ. ನಾಯಕರಿಗೆ ಮಾತ್ರ ಗೌರವ ಕೊಡ್ತೀವಿ. ಆದ್ರೆ ನಾಯಕಿಗೆ ಮಾತ್ರ ಏನು ಕಾರು, ಬಂಗಲೆ ಅಂತ ಕೇಳ್ತಿರಾ? ಹೆಣ್ಣು ಬೆಳೆಯೋದನ್ನು ಸಹಿಸಿ ಕೊಳ್ಳೋಕೆ ಆಗಲ್ಲ ಎಂದು ಸಂಜನಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಪ್ರಶಾಂತ್ ಸಂಬರಗಿ ರಾಜಕಾರಣಿಗಳ ಸೇವಕ ಅಂತಾ ಕೇಳಿದ್ದೇನೆ -ಸಂಜನಾ ತಿರುಗೇಟು

ರಾಗಿಣಿ ಏನ್ ಘಂಘಮ್ ಅಂತಾ ನಾರುತ್ತಿದ್ದಾಳಾ? -ಪ್ರಶಾಂತ್ ಸಂಬರಗಿ ಪ್ರಶ್ನೆ

Published On - 1:24 pm, Fri, 4 September 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ