AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಚೇರಿಗೆ ನಟಿ ಸಂಜನಾ ಗಲ್ರಾನಿ ಹಾಜರ್​

ಜಾಮೀನು ಪಡೆದ ಬಳಿಕ ಕೋರ್ಟ್ ಸೂಚನೆಯಂತೆ ಇಂದು ನಟಿ ಸಂಜನಾ ಗಲ್ರಾನಿ ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಹಾಜರಾದರು. CCB ಇನ್​ಸ್ಪೆಕ್ಟರ್​​ ಪುನೀತ್ ಎದುರು ನಟಿ ವಿಚಾರಣೆಗೆ ಹಾಜರಾದರು.

CCB ಕಚೇರಿಗೆ ನಟಿ ಸಂಜನಾ ಗಲ್ರಾನಿ ಹಾಜರ್​
ನಟಿ ಸಂಜನಾ ಗಲ್ರಾನಿ
KUSHAL V
|

Updated on:Dec 26, 2020 | 12:02 PM

Share

ಬೆಂಗಳೂರು: ಜಾಮೀನು ಪಡೆದ ಬಳಿಕ ಕೋರ್ಟ್ ಸೂಚನೆಯಂತೆ ಇಂದು ನಟಿ ಸಂಜನಾ ಗಲ್ರಾನಿ ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಹಾಜರಾದರು. CCB ಇನ್​ಸ್ಪೆಕ್ಟರ್​​ ಪುನೀತ್ ಎದುರು ನಟಿ ವಿಚಾರಣೆಗೆ ಹಾಜರಾದರು.

ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗಲು ನಟಿಗೆ ಕೋರ್ಟ್ ಈ ಹಿಂದೆ ಸೂಚನೆ ನೀಡಿತ್ತು. 15 ದಿನಕ್ಕೊಮ್ಮೆ ತನಿಖಾಧಿಕಾರಿ ಮುಂದೆ ಹಾಜರಿಗೆ ಸೂಚನೆ ನೀಡಲಾಗಿತ್ತು. ಅದರಂತೆ, ಸಂಜನಾ ಇಂದು CCB ಕಚೇರಿಗೆ ಹಾಜರಾದರು.

ಸಂಜನಾಗೊಂದು ನ್ಯಾಯ, ರಾಗಿಣಿಗೊಂದು ನ್ಯಾಯವೇ? ರಾಗಿಣಿ ತಾಯಿ ಪ್ರಶ್ನೆ

Published On - 11:59 am, Sat, 26 December 20

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ