ನಟಿ ಸಂಜನಾಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ; ಹೀಗಾಗಿ ಜಾಮೀನು ಮಂಜೂರು
ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ‘ನಟಿ ಸಂಜನಾಗೆ ಗೈನಕಾಲಜಿಗೆ (Gynecology) ಸಂಬಂಧಿಸಿದ ಚಿಕಿತ್ಸೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ’ ಎಂದು ಸಂಜನಾ ಪರ ವಕೀಲರು ಡಾಕ್ಟರ್ ಸರ್ಟಿಫಿಕೇಟ್ ಜೊತೆಗೆ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿದ ನ್ಯಾಯಧೀಶರು ಅನಾರೋಗ್ಯ ಕಾರಣಕ್ಕಾಗಿ ನಟಿ ಸಂಜನಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಡೀಲ್ ಲಿಂಕ್ ಆರೋಪ ಹಿನ್ನೆಲೆ ಸಂಜನಾ ಬಂಧನವಾಗಿತ್ತು. ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಗೆ ಜಾಮೀನು […]
ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ‘ನಟಿ ಸಂಜನಾಗೆ ಗೈನಕಾಲಜಿಗೆ (Gynecology) ಸಂಬಂಧಿಸಿದ ಚಿಕಿತ್ಸೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ’ ಎಂದು ಸಂಜನಾ ಪರ ವಕೀಲರು ಡಾಕ್ಟರ್ ಸರ್ಟಿಫಿಕೇಟ್ ಜೊತೆಗೆ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿದ ನ್ಯಾಯಧೀಶರು ಅನಾರೋಗ್ಯ ಕಾರಣಕ್ಕಾಗಿ ನಟಿ ಸಂಜನಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಡೀಲ್ ಲಿಂಕ್ ಆರೋಪ ಹಿನ್ನೆಲೆ ಸಂಜನಾ ಬಂಧನವಾಗಿತ್ತು.
ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಗೆ ಜಾಮೀನು ಡಾರ್ಕ್‌ವೆಬ್ ಮೂಲಕ ಡ್ರಗ್ ಡೀಲ್ ಆರೋಪ ಕೇಸ್ಗೆ ಸಂಬಂಧಿಸಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಗೆ ಜಾಮೀನು ಮಂಜೂರಾಗಿದೆ. NDPS ಜಡ್ಜ್ ಜಿ.ಎಂ.ಶೀನಪ್ಪ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ದರ್ಶನ್ ಜೊತೆಗೆ ಇತರೆ ಆರೋಪಿಗಳಾದ ಹೇಮಂತ್ ಮತ್ತು ಸುನೀಶ್ ಹೆಗ್ಡೆಗೂ ಜಾಮೀನು ಮಂಜೂರಾಗಿದೆ.
ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ
ಜಾಮೀನಿಗಾಗಿ ನಟಿಯರ ಸರ್ಕಸ್: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್ ಮೊರೆಹೋದ ಸಂಜನಾ
Published On - 3:44 pm, Fri, 11 December 20