ಕೋಟಿ ಲೆಕ್ಕದಲ್ಲಿ ಸಾಲ, ವಾಪಸ್​ ಕೊಡದಿದ್ದರೇ ಕಾರು​ ಮಾಯ: ಇದು ಜೈಲುಹಕ್ಕಿ ಸಂಜನಾ ಬಡ್ಡಿ ವ್ಯವಹಾರ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ವಿಚಾರಣೆ ವೇಳೆ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಸಂಜನಾ ಗಲ್ರಾನಿ ನಟನೆ ಜೊತೆಗೆ ಕೋಟಿ ಕೋಟಿ ರೂಪಾಯಿ ಬಡ್ಡಿ ವ್ಯವಹಾರ ಸಹ ನಡೆಸುತ್ತಿದ್ದರಂತೆ. ಸಂಜನಾ ನಗರದ ಪ್ರತಿಷ್ಠಿತ ಉದ್ಯಮಿಗಳಿಗೆ ಮತ್ತು ಪ್ರತಿಷ್ಠಿತ ಮಾಲ್ ಮಾಲೀಕರಿಗೆ ಸಾಲ ನೀಡುತ್ತಿದ್ದ ಮಾಹಿತಿ ಲಭ್ಯವಾಗಿದ್ದು 20ಕ್ಕೂ ಹೆಚ್ಚು ಜನರಿಗೆ ಸಂಜನಾ ಸಾಲ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ […]

ಕೋಟಿ ಲೆಕ್ಕದಲ್ಲಿ ಸಾಲ, ವಾಪಸ್​ ಕೊಡದಿದ್ದರೇ ಕಾರು​ ಮಾಯ: ಇದು ಜೈಲುಹಕ್ಕಿ ಸಂಜನಾ ಬಡ್ಡಿ ವ್ಯವಹಾರ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 01, 2020 | 2:28 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ವಿಚಾರಣೆ ವೇಳೆ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಸಂಜನಾ ಗಲ್ರಾನಿ ನಟನೆ ಜೊತೆಗೆ ಕೋಟಿ ಕೋಟಿ ರೂಪಾಯಿ ಬಡ್ಡಿ ವ್ಯವಹಾರ ಸಹ ನಡೆಸುತ್ತಿದ್ದರಂತೆ.

ಸಂಜನಾ ನಗರದ ಪ್ರತಿಷ್ಠಿತ ಉದ್ಯಮಿಗಳಿಗೆ ಮತ್ತು ಪ್ರತಿಷ್ಠಿತ ಮಾಲ್ ಮಾಲೀಕರಿಗೆ ಸಾಲ ನೀಡುತ್ತಿದ್ದ ಮಾಹಿತಿ ಲಭ್ಯವಾಗಿದ್ದು 20ಕ್ಕೂ ಹೆಚ್ಚು ಜನರಿಗೆ ಸಂಜನಾ ಸಾಲ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಹಲವು ಚೆಕ್‌ಗಳು ಪತ್ತೆಯಾಗಿತ್ತಂತೆ. ಇದನ್ನು ಆಧರಿಸಿ ED ಅಧಿಕಾರಿಗಳು ವಿಚಾರಣೆ ನಡೆಸಿದ ವೇಳೆ ಮಾಹಿತಿ ಸಿಕ್ಕಿದೆ.

ಉದ್ಯಮಿಗಳಿಗೆ ಸಾಲ ನೀಡಿ ಬಡ್ಡಿ ವಸೂಲಿ ಮಾಡ್ತಿದ್ದ ಸಂಜನಾ ಸಾಲ ವಸೂಲಾತಿಗೆ ನಾಲ್ವರನ್ನ ಕೆಲಸಕ್ಕೆ ಸಹ ಇಟ್ಟುಕೊಂಡಿದ್ದರಂತೆ. ಇದಲ್ಲದೆ, ಉದ್ಯಮಿಗಳು ಹಾಗೂ ಶಾಪಿಂಗ್ ಮಾಲ್​ ಮಾಲೀಕರು ಒಂದು ವೇಳೆ ಸಾಲ ಅಥವಾ ಬಡ್ಡಿ ಮರುಪಾವತಿಸದಿದ್ದರೇ ಅವರ ಲಕ್ಷಾಂತರ ರೂಪಾಯಿ ಮೌಲ್ಯದ ಐಷಾರಾಮಿ ಕಾರ್​ಗಳನ್ನ ಎತ್ತಾಕಿಕೊಂಡು ಹೋಗ್ತಿದ್ದರಂತೆ ಅನ್ನೋ ಮಾಹಿತಿಯೂ ಸಿಕ್ಕಿದೆ.

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್