ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಜೋರಾಗಿ ವಾಸನೆ ಬಡಿಯುತ್ತಿದೆ. ಈಗಾಗಲೇ ತಮ್ಮ ವಶದಲ್ಲಿರುವ ಆರೋಪಿಗಳು ನೀಡುತ್ತಿರುವ ಹೇಳಿಕೆಗಳನ್ನಾಧರಿಸಿ ಕೆಲ ನಟಿಮಣಿಗಳಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಟಿ ಸಂಜನಾ ಅವರ ಹೆಸರೂ ಕೇಳಿಬರುತ್ತಿದೆ. ಡ್ರಗ್ಸ್​ ಜಾಲದ ವಿಚಾರಣೆ ನಡೆಸುತ್ತಿರುವ CCB ಅಧಿಕಾರಿಗಳು ನಟಿ ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ವಾಸಿಸುತ್ತಿರುವ ನಟಿ ಸಂಜನಾ ತಮ್ಮ ತಾಯಿಯೊಂದಿಗೆ, ಮುರುಗೇಶ್ ಪಾಳ್ಯದಲ್ಲಿರುವ ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕ್ರಿಸ್‌ಮಸ್ […]

ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ
Follow us
ಸಾಧು ಶ್ರೀನಾಥ್​
|

Updated on:Sep 04, 2020 | 4:16 PM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಜೋರಾಗಿ ವಾಸನೆ ಬಡಿಯುತ್ತಿದೆ. ಈಗಾಗಲೇ ತಮ್ಮ ವಶದಲ್ಲಿರುವ ಆರೋಪಿಗಳು ನೀಡುತ್ತಿರುವ ಹೇಳಿಕೆಗಳನ್ನಾಧರಿಸಿ ಕೆಲ ನಟಿಮಣಿಗಳಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಟಿ ಸಂಜನಾ ಅವರ ಹೆಸರೂ ಕೇಳಿಬರುತ್ತಿದೆ. ಡ್ರಗ್ಸ್​ ಜಾಲದ ವಿಚಾರಣೆ ನಡೆಸುತ್ತಿರುವ CCB ಅಧಿಕಾರಿಗಳು ನಟಿ ಸಂಜನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡುವ ಸಾಧ್ಯತೆಗಳಿವೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ವಾಸಿಸುತ್ತಿರುವ ನಟಿ ಸಂಜನಾ ತಮ್ಮ ತಾಯಿಯೊಂದಿಗೆ, ಮುರುಗೇಶ್ ಪಾಳ್ಯದಲ್ಲಿರುವ ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕ್ರಿಸ್‌ಮಸ್ ದಿನದ್ದೇ ನಾನು ಅಟೆಂಡ್ ಮಾಡಿದ ಕೊನೆಯ ಪಾರ್ಟಿ. ಎಲ್ಲ ನನ್ನ ಗ್ರಹಚಾರ, ಅಂದು ಆ ಜಾಗಕ್ಕೆ ಹೋಗಬೇಕಾಯ್ತು ಎಂದು ನಟಿ ಸಂಜನಾ ಈಗಾಗಲೇ ಪ್ರಲಾಪಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಗವಂತಾ ನನ್ನನ್ನು ಈ ಪ್ರಕರಣದಿಂದ ಪಾರು ಮಾಡಪ್ಪಾ, ಬೇಗ ಮುಕ್ತಿ ಸಿಗುವಂತೆ ಮಾಡಪ್ಪಾ ಎಂದು ಶಿವನ ಪಾದಕ್ಕೆ ಎರಗಿ, ಮೊರೆಯಿಟ್ಟಿದ್ದಾರಂತೆ.

ಇದನ್ನೂ ಓದಿ: ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ

ನಟಿ ಸಂಜನಾಗೂ ಡವಡವ! ಇಂದು ಸಿಸಿಬಿಯಿಂದ ನೋಟಿಸ್​ ಸಾಧ್ಯತೆ

Published On - 1:00 pm, Fri, 4 September 20

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.