AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swarnalatha: ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾಗೆ ಬಂಧನ ಭೀತಿ; ಪೊಲೀಸರಿಂದ ಹುಡುಕಾಟ: ಏನಿದು ಕೇಸ್​?

Swarnalatha | FIR: ಶ್ರೀಲೀಲಾ ತಾಯಿ ಸ್ವರ್ಣಲತಾ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲಯನ್ಸ್ ವಿವಿ ಸಿಬ್ಬಂದಿ ನಿವೇದಿತಾ ಮಿಶ್ರಾ ದೂರು ನೀಡಿದ್ದಾರೆ.

Swarnalatha: ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾಗೆ ಬಂಧನ ಭೀತಿ; ಪೊಲೀಸರಿಂದ ಹುಡುಕಾಟ: ಏನಿದು ಕೇಸ್​?
ಸ್ವರ್ಣಲತಾ
TV9 Web
| Edited By: |

Updated on:Sep 15, 2022 | 9:57 AM

Share

ಮಾರಕಾಸ್ತ್ರಗಳೊಂದಿಗೆ ಅಲಯನ್ಸ್​​ ವಿವಿಗೆ ನುಗ್ಗಿದ್ದ ಹಿನ್ನೆಲೆಯಲ್ಲಿ ನಟಿ ಶ್ರೀಲೀಲಾ (Sreeleela) ತಾಯಿ ಸ್ವರ್ಣಲತಾ ಅವರಿಗೆ ಬಂಧನದ ಭೀತಿ ಎದುರಾಗಿದೆ. ಅವರನ್ನು ಅರೆಸ್ಟ್​ ಮಾಡಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸೆಪ್ಟೆಂಬರ್​ 10ರಂದು ಮಾರಕಾಸ್ತ್ರಗಳೊಂದಿಗೆ ಬೌನ್ಸರ್​​​ಗಳ ಜತೆ ವಿವಿಗೆ ನುಗ್ಗಿರುವ ಆರೋಪ ಸ್ವರ್ಣಲತಾ (Swarnalatha) ಅವರ ಮೇಲಿದೆ. ಅಲಯನ್ಸ್ ಕಾಲೇಜು ಒಡೆತನದ ಕುರಿತು ಆಗಾಗ ಕಿರಿಕ್ ಆಗುತ್ತಿದೆ. ‘ಕೋರ್ಟ್ ಆದೇಶವಿದೆ,‌ ಕಾಲೇಜು‌ ನಮ್ಮದು ಅಂತ’ ಮಧುಕರ್ ಅಂಗೂರ್ ಹಾಗೂ ಸ್ವರ್ಣಲತಾ ಅವರು ಕಾಲೇಜಿಗೆ ಅಕ್ರಮವಾಗಿ ನುಗ್ಗಿದ್ದಾರೆ ಎಂದು ಎಫ್​​ಐಆರ್ (FIR)​ ಆಗಿದೆ.

ಸ್ವರ್ಣಲತಾ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲಯನ್ಸ್ ವಿವಿ ಸಿಬ್ಬಂದಿ ನಿವೇದಿತಾ ಮಿಶ್ರಾ ದೂರು ನೀಡಿದ್ದಾರೆ. ವಿವಿ ಒಡೆತನಕ್ಕೆ ಸಂಬಂಧಿಸಿದಂತೆ ಕಲಹ ಮುಂದುವರಿದಿದೆ.

(ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ)

ಇದನ್ನೂ ಓದಿ
Image
ನಟಿ ಶ್ರೀಲೀಲಾ ಸೌಂದರ್ಯಕ್ಕೆ ಸೋತ ಫ್ಯಾನ್ಸ್; ಇಲ್ಲಿದೆ ಹೊಸ ಫೋಟೋಗಳು
Image
ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ ಶ್ರೀಲೀಲಾ ನಟನೆ; ಯಾವ ಪಾತ್ರ? ಇಲ್ಲಿದೆ ಟ್ವಿಸ್ಟ್..​
Image
‘ಬೈ ಟೂ ಲವ್​’ ನೋಡಿ ಪ್ರೇಕ್ಷಕರು ಎಮೋಷನಲ್​ ಆಗುತ್ತಿದ್ದಾರೆ: ಶ್ರೀಲೀಲಾ
Image
ಸ್ಯಾಡ್​ ಮ್ಯೂಸಿಕ್​ ಕೇಳಿದ್ರೆ ಗಳಗಳನೆ ಅಳ್ತಾರೆ ನಟಿ ಶ್ರೀಲೀಲಾ; ‘ಮಹಾನಟಿ’ ಎಂಬ ಹೊಗಳಿಕೆ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:57 am, Thu, 15 September 22

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ