AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೂಟಿಂಗ್ ವೇಳೆ ಸಹ ಕಲಾವಿದರು Drugs ತೆಗೆದುಕೊಂಡಿರೋದನ್ನ ನೋಡಿದ್ದೇನೆ’

[lazy-load-videos-and-sticky-control id=”FndaW9jvql8″] ಬೆಂಗಳೂರು: ಈಗಿನ ಜನರೇಷನ್‌ನ ಕೆಲ ನಟರು ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ಸ್ಯಾಂಡಲ್‌ವುಡ್ ನಟ ಆದಿ ಲೋಕೇಶ್ ಟಿವಿ 9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ಡ್ರಗ್ಸ್ ತಗೊಂಡ್ರೆ ಸ್ಮೆಲ್ ಬರಲ್ಲ. ಆದರೆ ಅವರದೇ ಲೋಕದಲ್ಲಿರುತ್ತಾರೆ. ಶೂಟಿಂಗ್ ವೇಳೆ ನನ್ನ ಸಹ ಕಲಾವಿದರು ಡ್ರಗ್ಸ್ ತೆಗೆದುಕೊಂಡಿರುವುದನ್ನು ನೋಡಿದ್ದೇನೆ. ಎಲ್ಲಾ ಕಡೆ ಎಲ್ಲ ಬಗೆಯ ವ್ಯವಹಾರಗಳೂ ನಡೆಯುತ್ತಿವೆ. ಅದಕ್ಕಾಗಿಯೇ ಕೆಲ ಜನರಿದ್ದಾರೆಂದು ನಟ ಆದಿ ಲೋಕೇಶ್ ಮಾಹಿತಿ ನೀಡಿದ್ದಾರೆ. ಡ್ರಗ್ಸ್ ಎಲ್ಲಿಂದ ಬರ್ತಿದೆ, ಯಾರು ತರುತ್ತಾರೋ ಪತ್ತೆಹಚ್ಚಲಿ. ಡ್ರಗ್ಸ್ […]

‘ಶೂಟಿಂಗ್ ವೇಳೆ ಸಹ ಕಲಾವಿದರು Drugs ತೆಗೆದುಕೊಂಡಿರೋದನ್ನ ನೋಡಿದ್ದೇನೆ’
KUSHAL V
| Edited By: |

Updated on:Aug 30, 2020 | 2:39 PM

Share

[lazy-load-videos-and-sticky-control id=”FndaW9jvql8″]

ಬೆಂಗಳೂರು: ಈಗಿನ ಜನರೇಷನ್‌ನ ಕೆಲ ನಟರು ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ಸ್ಯಾಂಡಲ್‌ವುಡ್ ನಟ ಆದಿ ಲೋಕೇಶ್ ಟಿವಿ 9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ಡ್ರಗ್ಸ್ ತಗೊಂಡ್ರೆ ಸ್ಮೆಲ್ ಬರಲ್ಲ. ಆದರೆ ಅವರದೇ ಲೋಕದಲ್ಲಿರುತ್ತಾರೆ. ಶೂಟಿಂಗ್ ವೇಳೆ ನನ್ನ ಸಹ ಕಲಾವಿದರು ಡ್ರಗ್ಸ್ ತೆಗೆದುಕೊಂಡಿರುವುದನ್ನು ನೋಡಿದ್ದೇನೆ. ಎಲ್ಲಾ ಕಡೆ ಎಲ್ಲ ಬಗೆಯ ವ್ಯವಹಾರಗಳೂ ನಡೆಯುತ್ತಿವೆ. ಅದಕ್ಕಾಗಿಯೇ ಕೆಲ ಜನರಿದ್ದಾರೆಂದು ನಟ ಆದಿ ಲೋಕೇಶ್ ಮಾಹಿತಿ ನೀಡಿದ್ದಾರೆ.

ಡ್ರಗ್ಸ್ ಎಲ್ಲಿಂದ ಬರ್ತಿದೆ, ಯಾರು ತರುತ್ತಾರೋ ಪತ್ತೆಹಚ್ಚಲಿ. ಡ್ರಗ್ಸ್ ಜಾಲ ಕೇವಲ ಸ್ಯಾಂಡಲ್‌ವುಡ್‌ನಲ್ಲಿ ಮಾತ್ರ ಇಲ್ಲ. ಹೀಗಾಗಿ ಚಿತ್ರರಂಗವನ್ನು ಟಾರ್ಗೆಟ್ ಮಾಡುವುದು ತಪ್ಪಾಗುತ್ತದೆ. ಜೊತೆಗೆ, ಕೆಲ ನಟರು ದಪ್ಪಗಾಗಲು ಅಥವಾ ಸಣ್ಣ ಆಗಲು ಸ್ಟೆರಾಯ್ಡ್ ತೆಗೆದುಕೊಳ್ತಾರೆ. ಇದು ಕೂಡ ಒಂದು ರೀತಿಯ ಡ್ರಗ್ಸ್. ಜಿಮ್ ಕೋಚ್‌ಗಳೇ ಸ್ಟೆರಾಯ್ಡ್ ತೆಗೆದುಕೊಳ್ಳುವಂತೆ ಹೇಳ್ತಾರೆ ಎಂದು ಹೇಳಿದ್ದಾರೆ.

2001ರಲ್ಲಿ ನಾನು ಚಿತ್ರರಂಗಕ್ಕೆ ಬಂದಿದ್ದು. ನಾನಂತೂ ಇವತ್ತಿನವರೆಗೂ ಯಾವ ರೇವ್ ಪಾರ್ಟಿಗೆ ಹೋಗಿಲ್ಲ ಎಂದು ಸ್ಯಾಂಡಲ್‌ವುಡ್ ನಟ ಆದಿಲೋಕೇಶ್ ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

Published On - 1:06 pm, Sun, 30 August 20

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!