ರಾಕಿಂಗ್ ಸ್ಟಾರ್ ಯಶ್ ಜತೆ ನಾಯಕಿಯಾಗಿ ಅಭಿನಯಿಸಲಿದ್ದಾರಾ ಮಿಲ್ಕ್​ ಬ್ಯೂಟಿ?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾದಲ್ಲಿ ಸ್ಪೆಷಲ್​ ಸಾಂಗ್​ಗೆ ಮಿಲ್ಕಿ ಬ್ಯೂಟಿ ತಮನ್ನಾ ಹೆಜ್ಜೆ ಹಾಕಿದ್ದರು. ಇದೀಗ ಕೆಜಿಎಫ್​ ಚಾಪ್ಟರ್ 2 ಸಿನಿಮಾ ಚಿತ್ರೀಕರಣದ ಹಂತದಲ್ಲಿದೆ. ಈ ಸಿನಿಮಾ ಮುಗಿದ ಬಳಿಕ ಯಶ್ ಯಾವ ಸಿನಿಮಾ ಮಾಡ್ತಾರೆ? ಯಾರು ನಿರ್ದೇಶನ ಮಾಡಲಿದ್ದಾರೆ ಎಂಬ ಕುತೂಹಲಗಳಿವೆ. ಬಹುಭಾಷಾ ನಟಿ ತಮನ್ನಾ ಮೊದಲ ಬಾರಿಗೆ ಸ್ಯಾಂಡಲ್​ವುಡ್​ಗೆ ನಾಯಕಿಯಾಗಿ ಎಂಟ್ರಿ ನೀಡಲಿದ್ದಾರೆ ಎನ್ನಲಾಗಿದೆ. ಕೆಜಿಎಫ್​ 2 ಮುಗಿದ ಬಳಿಕ ಯಶ್ ಜೊತೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಯಶ್ ಮುಂದಿನ ಚಿತ್ರಕ್ಕೆ […]

ರಾಕಿಂಗ್ ಸ್ಟಾರ್ ಯಶ್ ಜತೆ ನಾಯಕಿಯಾಗಿ ಅಭಿನಯಿಸಲಿದ್ದಾರಾ ಮಿಲ್ಕ್​ ಬ್ಯೂಟಿ?
Follow us
ಸಾಧು ಶ್ರೀನಾಥ್​
|

Updated on: May 03, 2020 | 1:39 PM

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾದಲ್ಲಿ ಸ್ಪೆಷಲ್​ ಸಾಂಗ್​ಗೆ ಮಿಲ್ಕಿ ಬ್ಯೂಟಿ ತಮನ್ನಾ ಹೆಜ್ಜೆ ಹಾಕಿದ್ದರು. ಇದೀಗ ಕೆಜಿಎಫ್​ ಚಾಪ್ಟರ್ 2 ಸಿನಿಮಾ ಚಿತ್ರೀಕರಣದ ಹಂತದಲ್ಲಿದೆ. ಈ ಸಿನಿಮಾ ಮುಗಿದ ಬಳಿಕ ಯಶ್ ಯಾವ ಸಿನಿಮಾ ಮಾಡ್ತಾರೆ? ಯಾರು ನಿರ್ದೇಶನ ಮಾಡಲಿದ್ದಾರೆ ಎಂಬ ಕುತೂಹಲಗಳಿವೆ.

ಬಹುಭಾಷಾ ನಟಿ ತಮನ್ನಾ ಮೊದಲ ಬಾರಿಗೆ ಸ್ಯಾಂಡಲ್​ವುಡ್​ಗೆ ನಾಯಕಿಯಾಗಿ ಎಂಟ್ರಿ ನೀಡಲಿದ್ದಾರೆ ಎನ್ನಲಾಗಿದೆ. ಕೆಜಿಎಫ್​ 2 ಮುಗಿದ ಬಳಿಕ ಯಶ್ ಜೊತೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಯಶ್ ಮುಂದಿನ ಚಿತ್ರಕ್ಕೆ ಮಫ್ತಿ ಚಿತ್ರದ ನಿರ್ದೇಶಕ ನರ್ತನ್ ಆಕ್ಷನ್ ಕಟ್ ಹೇಳಲಿದ್ದಾರೆ. ಅಲ್ಲದೇ ಇದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಚಿತ್ರಕ್ಕೆ ತಮನ್ನಾ ಭಾಟಿಯಾ ನಾಯಕಿ ಎಂಬುವು ಬಹುತೇಕ ಕನ್ಫರ್ಮ್ ಆಗಿದೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್