AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ವರ್ಷದ ಬಳಿಕ Facebook ನಲ್ಲಿ ರಮ್ಯಾ ಫುಲ್ ಆ್ಯಕ್ಟೀವ್! ಏನಂತ ಪೋಸ್ಟ್ ಮಾಡಿದ್ದಾರೆ ಗೊತ್ತಾ?

ಒಂದು ವರ್ಷದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಆಕ್ಟೀವ್ ಆಗಿದ್ದಾರೆ. ಒಂದು ವರ್ಷದ ಬಳಿಕ ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿರುವ ರಮ್ಯಾ ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ ಪ್ರಕರಣ ಕುರಿತು ಪೋಸ್ಟ್ ಮಾಡಿದ್ದಾರೆ. ಆನೆ ಹತ್ಯೆಗೆ ಸ್ಪಂದಿಸಿದ ದಿವ್ಯಸ್ಪಂದನ ಲೋಕಸಭಾ ಚುನಾವಣೆ ಬಳಿಕ ಅಜ್ಞಾತವಾಗಿದ್ದ ಮಂಡ್ಯದ ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಗರ್ಭಿಣಿ ಆನೆ ಹತ್ಯೆ ಬಗ್ಗೆ ಸ್ಪಂದಿಸಿದ್ದಾರೆ. Hope you all are doing well and staying safe !Take […]

1 ವರ್ಷದ ಬಳಿಕ  Facebook ನಲ್ಲಿ ರಮ್ಯಾ ಫುಲ್ ಆ್ಯಕ್ಟೀವ್! ಏನಂತ ಪೋಸ್ಟ್ ಮಾಡಿದ್ದಾರೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Jun 03, 2020 | 7:40 PM

Share

ಒಂದು ವರ್ಷದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಆಕ್ಟೀವ್ ಆಗಿದ್ದಾರೆ. ಒಂದು ವರ್ಷದ ಬಳಿಕ ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿರುವ ರಮ್ಯಾ ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ ಪ್ರಕರಣ ಕುರಿತು ಪೋಸ್ಟ್ ಮಾಡಿದ್ದಾರೆ.

ಆನೆ ಹತ್ಯೆಗೆ ಸ್ಪಂದಿಸಿದ ದಿವ್ಯಸ್ಪಂದನ ಲೋಕಸಭಾ ಚುನಾವಣೆ ಬಳಿಕ ಅಜ್ಞಾತವಾಗಿದ್ದ ಮಂಡ್ಯದ ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಗರ್ಭಿಣಿ ಆನೆ ಹತ್ಯೆ ಬಗ್ಗೆ ಸ್ಪಂದಿಸಿದ್ದಾರೆ. Hope you all are doing well and staying safe !Take a minute to sign this petition! ಎಂದು ಆನೆಯ ಸಾವಿನ ಬಗ್ಗೆ ಸುಮಾರು ಒಂದು ಗಂಟೆಯ ಹಿಂದೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Published On - 7:28 pm, Wed, 3 June 20

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ