ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಅಲಾ ವೈಕುಂಠಪುರಮುಲೋ ಚಿತ್ರ ಇಂದು ತೆರೆಗೆ ಬರ್ತಿದೆ. ಈಗಾಗಲೇ ಮಹೇಶ್ ಬಾಬು ಅಭಿನಯದ ಸರಿಲೇರು ನೀಕೆವ್ವರು ಚಿತ್ರ ಒಂದು ದಿನ ಮೊದಲೇ ರಿಲೀಸ್ ಆಗಿದ್ದು, ಎರಡೂ ಚಿತ್ರಗಳಲ್ಲಿ ಯಾವ ಚಿತ್ರ ಪ್ರೇಕ್ಷಕರ ಮನಮುಟ್ಟಲಿದೆ ಅನ್ನೋ ಕ್ಯೂರಿಯಾಸಿಟಿ ಹುಟ್ಟಿಸಿದೆ.
Published On - 8:08 am, Sun, 12 January 20