AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಸಂಕಷ್ಟ: ನಿಮಿಷಾಂಬ ದೇವಿ ಮೊರೆ ಹೋದ ಆ್ಯಂಕರ್ ಅನುಶ್ರೀ

ಮಂಡ್ಯ: ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿರುವ ಆ್ಯಂಕರ್ ಕಮ್ ನಟಿ ಅನುಶ್ರೀಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅನುಶ್ರೀ ನಿಮಿಷಾಂಬ ದೇವಿ ಮೊರೆ ಹೋಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್​ನಲ್ಲಿರುವ ನಿಮಿಷಾಂಬ ದೇವಿ ಸನ್ನಿಧಾನಕ್ಕೆ ಬಂದು ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅನುಶ್ರೀ ಕುಟುಂಬಸ್ಥರು, ಸ್ನೇಹಿತರ ಜೊತೆ ಆಗಮಿಸಿದ್ದಾರೆ. ತಾಯಿ ನಿಮಿಷಾಂಬೆಯ ಭಕ್ತಳಾಗಿರೋ ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್‌ನಲ್ಲಿ ಇತ್ತೀಚೆಗೆ ಸಿಸಿಬಿ ವಿಚಾರಣೆ ಎದುರಿಸಿದ್ದರು. ಅಲ್ಲದೆ ಡ್ರಗ್ಸ್ ಪ್ರಕರಣ ದಿನೇ ದಿನೇ ಅನೇಕ ತಿರುವುಗಳನ್ನು ಪಡೆಯುತ್ತಿದೆ. […]

ಡ್ರಗ್ಸ್​  ಸಂಕಷ್ಟ: ನಿಮಿಷಾಂಬ ದೇವಿ ಮೊರೆ ಹೋದ ಆ್ಯಂಕರ್ ಅನುಶ್ರೀ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 02, 2020 | 9:18 AM

Share

ಮಂಡ್ಯ: ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿರುವ ಆ್ಯಂಕರ್ ಕಮ್ ನಟಿ ಅನುಶ್ರೀಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅನುಶ್ರೀ ನಿಮಿಷಾಂಬ ದೇವಿ ಮೊರೆ ಹೋಗಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್​ನಲ್ಲಿರುವ ನಿಮಿಷಾಂಬ ದೇವಿ ಸನ್ನಿಧಾನಕ್ಕೆ ಬಂದು ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅನುಶ್ರೀ ಕುಟುಂಬಸ್ಥರು, ಸ್ನೇಹಿತರ ಜೊತೆ ಆಗಮಿಸಿದ್ದಾರೆ. ತಾಯಿ ನಿಮಿಷಾಂಬೆಯ ಭಕ್ತಳಾಗಿರೋ ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್‌ನಲ್ಲಿ ಇತ್ತೀಚೆಗೆ ಸಿಸಿಬಿ ವಿಚಾರಣೆ ಎದುರಿಸಿದ್ದರು.

ಅಲ್ಲದೆ ಡ್ರಗ್ಸ್ ಪ್ರಕರಣ ದಿನೇ ದಿನೇ ಅನೇಕ ತಿರುವುಗಳನ್ನು ಪಡೆಯುತ್ತಿದೆ. ಹೀಗಾಗಿ ಡ್ರಗ್ಸ್ ಪ್ರಕರಣದ ಸಂಕಷ್ಟದಿಂದ ಪಾರು ಮಾಡುವಂತೆ ದೇವಿಯ ಮೊರೆ ಹೋಗಿದ್ದಾರೆ.

Published On - 9:17 am, Fri, 2 October 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ