AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: 1ತಿಂಗಳು ಮೈಸೂರಿನಲ್ಲೇ ಲಾಕ್ ಡೌನ್ ಆಗಿದ್ದ ಭಾರತಿ ವಿಷ್ಣುವರ್ಧನ್

ಬೆಂಗಳೂರು: ಕೊರೊನಾ ಭೀತಿಯಲ್ಲಿ ಲಾಕ್‌ಡೌನ್ ಚಾಲ್ತಿಯಲ್ಲಿರುವ ಹಿನ್ನೆಲೆ ನಟಿ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಒಂದು ತಿಂಗಳು ಲಾಕ್ ಡೌನ್ ಆಗಿದ್ದ ಪ್ರಸಂಗ ನಡೆದಿದೆ. ಕೆಲಸದ ನಿಮ್ಮಿತ್ತ ಮೈಸೂರು ತೆರಳಿದ್ದ ಭಾರತಿ ವಿಷ್ಣುವರ್ಧನ್, ಲಾಕ್ ಡೌನ್ ಮುಂದುವರೆದ ಹಿನ್ನೆಲೆ ಮೈಸೂರಿನ ಮನೆಯಲ್ಲೇ ಲಾಕ್ ಆಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆ ಹೋಗಲಾಗದ ಪರಿಸ್ಥಿತಿ ಅವರನ್ನು ತೀವ್ರವಾಗಿ ಬಾಧಿಸಿತ್ತು. ಕೊನೆಗೆ ಭಾರತಿ‌ ವಿಷ್ಣುವರ್ಧನ್ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್‌ ಅವರಿಗೆ ತಿಳಿಸಿದಾಗ ವಿಷಯ ಇತ್ಯರ್ಥವಾಗಿದೆ. ಸಚಿವ ಸೋಮಶೇಖರ್, […]

ಕೊರೊನಾ ಭೀತಿ: 1ತಿಂಗಳು ಮೈಸೂರಿನಲ್ಲೇ ಲಾಕ್ ಡೌನ್ ಆಗಿದ್ದ ಭಾರತಿ ವಿಷ್ಣುವರ್ಧನ್
ಸಾಧು ಶ್ರೀನಾಥ್​
|

Updated on: Apr 16, 2020 | 4:46 PM

Share

ಬೆಂಗಳೂರು: ಕೊರೊನಾ ಭೀತಿಯಲ್ಲಿ ಲಾಕ್‌ಡೌನ್ ಚಾಲ್ತಿಯಲ್ಲಿರುವ ಹಿನ್ನೆಲೆ ನಟಿ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಒಂದು ತಿಂಗಳು ಲಾಕ್ ಡೌನ್ ಆಗಿದ್ದ ಪ್ರಸಂಗ ನಡೆದಿದೆ. ಕೆಲಸದ ನಿಮ್ಮಿತ್ತ ಮೈಸೂರು ತೆರಳಿದ್ದ ಭಾರತಿ ವಿಷ್ಣುವರ್ಧನ್, ಲಾಕ್ ಡೌನ್ ಮುಂದುವರೆದ ಹಿನ್ನೆಲೆ ಮೈಸೂರಿನ ಮನೆಯಲ್ಲೇ ಲಾಕ್ ಆಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆ ಹೋಗಲಾಗದ ಪರಿಸ್ಥಿತಿ ಅವರನ್ನು ತೀವ್ರವಾಗಿ ಬಾಧಿಸಿತ್ತು. ಕೊನೆಗೆ ಭಾರತಿ‌ ವಿಷ್ಣುವರ್ಧನ್ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್‌ ಅವರಿಗೆ ತಿಳಿಸಿದಾಗ ವಿಷಯ ಇತ್ಯರ್ಥವಾಗಿದೆ. ಸಚಿವ ಸೋಮಶೇಖರ್, ಹಿರಿಯ ನಟಿ ಭಾರತಿಗೆ ಪಾಸ್ ಹಾಗೂ ಕಾರಿನ ವ್ಯವಸ್ಥೆ ಮಾಡಿಸಿದ್ದಾರೆ. ಜಿಲ್ಲಾಡಳಿತದಿಂದ ಪಾಸ್ ಪಡೆದು ಬೆಂಗಳೂರು ತಲುಪಿದ ಭಾರತಿ ಯಾರಿಗೂ ತೊಂದರೆ ಕೊಡಬಾರದು ಅನ್ನೋ ಉದ್ದೇಶದಿಂದ ಮೈಸೂರಿನಲ್ಲೇ ಉಳಿದುಕೊಂಡಿದ್ದೆ. ಆದ್ರೆ ಔಷಧಿಗಳು ಖಾಲಿ ಆಗಿದ್ರಿಂದ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಎದುರಾಗಿತ್ತು ಎಂದು ಹೇಳಿದ್ದಾರೆ.

ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ