AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಕಾ ಜೊತೆಗಿನ ಡ್ರಗ್ ಲಿಂಕ್: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾ ಅರೆಸ್ಟ್​

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾರನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ. NCB ಬೆಂಗಳೂರು ವಿಭಾಗದಿಂದ ಆ್ಯಡಂ ಪಾಷಾ ಬಂಧನವಾಗಿದೆ. ಅನಿಕಾ ಜೊತೆಗಿನ ಡ್ರಗ್ ಲಿಂಕ್: ಕಳೆದ ಬಿಗ್​ಬಾಸ್ ಸೀಸನ್​ನಲ್ಲಿ ಸ್ಪರ್ಧಿಯಾಗಿದ್ದ ಪಾಷಾ ಬಂಧಿತ ಅನಿಕಾಳಿಂದ ಡ್ರಗ್ ಖರೀದಿ ಮಾಡಿದ್ದರು ಎಂಬ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಆ್ಯಡಂ ಪಾಷಾನನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ.

ಅನಿಕಾ ಜೊತೆಗಿನ ಡ್ರಗ್ ಲಿಂಕ್: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾ ಅರೆಸ್ಟ್​
KUSHAL V
| Edited By: ಸಾಧು ಶ್ರೀನಾಥ್​|

Updated on:Oct 20, 2020 | 6:22 PM

Share

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾರನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ. NCB ಬೆಂಗಳೂರು ವಿಭಾಗದಿಂದ ಆ್ಯಡಂ ಪಾಷಾ ಬಂಧನವಾಗಿದೆ.

ಅನಿಕಾ ಜೊತೆಗಿನ ಡ್ರಗ್ ಲಿಂಕ್: ಕಳೆದ ಬಿಗ್​ಬಾಸ್ ಸೀಸನ್​ನಲ್ಲಿ ಸ್ಪರ್ಧಿಯಾಗಿದ್ದ ಪಾಷಾ ಬಂಧಿತ ಅನಿಕಾಳಿಂದ ಡ್ರಗ್ ಖರೀದಿ ಮಾಡಿದ್ದರು ಎಂಬ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಆ್ಯಡಂ ಪಾಷಾನನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ.

Published On - 6:22 pm, Tue, 20 October 20

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್