ಇಂದು ಚಂದನ್-ನಿವೇದಿತಾ ನಿಶ್ಚಿತಾರ್ಥ, ಮದ್ವೆ ಯಾವಾಗ ಗೊತ್ತಾ!?

|

Updated on: Oct 22, 2019 | 3:58 PM

ಮೈಸೂರು: ಬಿಗ್​ ಬಾಸ್​ ರಿಯಾಲ್ಟಿ ಷೋದಲ್ಲಿ ಸ್ಪರ್ಧಿಗಳಾಗಿ ಎಲ್ಲರ ಗಮನ ಸೆಳೆದಿದ್ದ ಯುವ ರ್ಯಾಪ್ ಸ್ಟಾರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಂದು ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಎಂಗೇಜ್ಮೆಂಟ್ ನಡೆಯಲಿದೆ. ನಿಶ್ಚಿತಾರ್ಥದಲ್ಲಿ ಕೆಲವೇ ಸ್ನೇಹಿತರು ಹಾಗೂ ಕುಟುಂಬದವರು ಮಾತ್ರ ಭಾಗಿಯಾಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇತ್ತೀಚೆಗೆ ದಸರಾ ವೇದಿಕೆಯ ಮೇಲೆ ಪ್ರಪೋಸ್ ಮಾಡಿ ವಿವಾದಕ್ಕೀಡಾಗಿದ್ದ ಜೋಡಿ, ಸರ್ಕಾರಿ ಕಾರ್ಯಕ್ರಮವನ್ನು ಖಾಸಗಿ ವಿಚಾರಕ್ಕೆ ಬಳಸಿಕೊಂಡಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಿಗ್ ಬಾಸ್ ರಿಯಾಲಿಟಿ […]

ಇಂದು ಚಂದನ್-ನಿವೇದಿತಾ ನಿಶ್ಚಿತಾರ್ಥ, ಮದ್ವೆ ಯಾವಾಗ ಗೊತ್ತಾ!?
Follow us on

ಮೈಸೂರು: ಬಿಗ್​ ಬಾಸ್​ ರಿಯಾಲ್ಟಿ ಷೋದಲ್ಲಿ ಸ್ಪರ್ಧಿಗಳಾಗಿ ಎಲ್ಲರ ಗಮನ ಸೆಳೆದಿದ್ದ ಯುವ ರ್ಯಾಪ್ ಸ್ಟಾರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಂದು ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಎಂಗೇಜ್ಮೆಂಟ್ ನಡೆಯಲಿದೆ. ನಿಶ್ಚಿತಾರ್ಥದಲ್ಲಿ ಕೆಲವೇ ಸ್ನೇಹಿತರು ಹಾಗೂ ಕುಟುಂಬದವರು ಮಾತ್ರ ಭಾಗಿಯಾಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತ್ತೀಚೆಗೆ ದಸರಾ ವೇದಿಕೆಯ ಮೇಲೆ ಪ್ರಪೋಸ್ ಮಾಡಿ ವಿವಾದಕ್ಕೀಡಾಗಿದ್ದ ಜೋಡಿ, ಸರ್ಕಾರಿ ಕಾರ್ಯಕ್ರಮವನ್ನು ಖಾಸಗಿ ವಿಚಾರಕ್ಕೆ ಬಳಸಿಕೊಂಡಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಶುರುವಾಗಿದ್ದ ಚಂದನ್ ಶೆಟ್ಟಿ-ನಿವೇದಿತಾ ಗೌಡ ಸ್ನೇಹ, ಪ್ರೇಮಕ್ಕೆ ತಿರುಗಿ ಇದೀಗ ನಿಶ್ಚಿತಾರ್ಥಕ್ಕೆ ಬಂದಿದೆ. ಮುಂದಿನ ವರ್ಷ ಜನವರಿಯಲ್ಲಿ ಹಸೆಮಣೆಯೇರಲು ಪ್ರೇಮಪಕ್ಷಿಗಳು ಸಜ್ಜಾಗಿದ್ದಾರೆ.


Published On - 11:24 am, Mon, 21 October 19