AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ದಿನ ಬಿಗ್ ಬಾಸ್ ಆರಂಭ; ಪ್ರೋಮೋ ರಿಲೀಸ್​ಗೂ ಮುಹೂರ್ತ ಫಿಕ್ಸ್

ಬಿಗ್ ಬಾಸ್ ಕನ್ನಡ ಸೀಸನ್ 12 ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಯಾವ ಸ್ಪರ್ಧಿಗಳು ಭಾಗವಹಿಸುತ್ತಾರೆ ಎಂಬ ವಿಷಯ ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ಅವರು ಕಳೆದ ವರ್ಷ ಬಿಗ್ ಬಾಸ್ ನಡೆಸಿಕೊಡೋದಿಲ್ಲ ಎಂದು ಹೇಳಿದ್ದರು. ಆದರೆ, ಈ ಬಾರಿ ಅವರು ಮತ್ತೆ ದೊಡ್ಮನೆ ನಿರೂಪಣೆಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಶೋ ಬಗ್ಗೆ ಕುತೂಹಲ ಇದೆ.

ಈ ದಿನ ಬಿಗ್ ಬಾಸ್ ಆರಂಭ; ಪ್ರೋಮೋ ರಿಲೀಸ್​ಗೂ ಮುಹೂರ್ತ ಫಿಕ್ಸ್
ಸುದೀಪ್
ರಾಜೇಶ್ ದುಗ್ಗುಮನೆ
| Edited By: |

Updated on:Apr 02, 2026 | 10:26 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಯಾವಾಗಿನಿಂದ ಬಿಗ್ ಬಾಸ್ (Bigg Boss) ಆರಂಭ ಆಗುತ್ತದೆ, ಯಾರೆಲ್ಲ ಸ್ಪರ್ಧಿಗಳು ಈ ಬಾರಿ ದೊಡ್ಮನೆ ಸೇರುತ್ತಾರೆ ಎಂಬಿತ್ಯಾದಿ ಪ್ರಶ್ನೆಗಳು ಅಭಿಮಾನಿಗಳಿಗೆ ಕಾಡುತ್ತಿವೆ. ಈ ಪ್ರಶ್ನೆಗೆ ಅಭಿಮಾನಿಗಳಿಗೆ ಉತ್ತರ ಸಿಕ್ಕಿದೆ. ಈ ರಿಯಾಲಿಟಿ ಶೋ ಪ್ರೋಮೋ ಹಾಗೂ ಪ್ರಸಾರ ದಿನಾಂಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಸಾಕಷ್ಟು ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ಅವರು ಕಳೆದ ವರ್ಷ ಬಿಗ್ ಬಾಸ್ ನಡೆಸಿಕೊಡೋದಿಲ್ಲ ಎಂದು ಹೇಳಿದ್ದರು. ಆದರೆ, ಈ ಬಾರಿ ಅವರು ಮತ್ತೆ ದೊಡ್ಮನೆ ನಿರೂಪಣೆಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಶೋ ಬಗ್ಗೆ ಕುತೂಹಲ ಇದೆ. ಕಿಚ್ಚ ಸುದೀಪ್ ಬರ್ತ್​ಡೇ ದಿನ ದೊಡ್ಡ ಅಪ್​ಡೇಟ್ ಸಿಗಲಿದೆ.

ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ದಿನದಂದು ಬಿಗ್ ಬಾಸ್ ಪ್ರೋಮೋ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ಸೆಪ್ಟೆಂಬರ್ 28ರಂದು ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್ ನಡೆಯಲಿದೆ ಎನ್ನಲಾಗಿದೆ. 29ರಿಂದ ದೊಡ್ಮನೆ ಆಟ ಶುರುವಾಗಲಿದೆ. ಯಾವೆಲ್ಲ ಸ್ಪರ್ಧಿಗಳು ಈ ಬಾರಿ ಇರುತ್ತಾರೆ ಎನ್ನುವ ಕುತೂಹಲಕ್ಕೆ ಪ್ರೋಮೋದಲ್ಲಿ ಉತ್ತರ ಸಿಗಲಿದೆ.

ಬಿಗ್ ಬಾಸ್​ನಲ್ಲಿ ಜನ ಸಾಮಾನ್ಯರು ಕೂಡ ಸ್ಪರ್ಧಿಸಬಹುದು ಎಂಬ ಆಯ್ಕೆಯನ್ನು ಈ ಹಿಂದೆ ನೀಡಲಾಗಿತ್ತು. ಅದನ್ನು ಈ ಬಾರಿ ಕೊಡಲಾಗುತ್ತದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಪ್ರೋಮೋದಲ್ಲಿ ಈ ಬಗ್ಗೆ ವಿವರ ಸಿಗೋ ಸಾಧ್ಯತೆ ಇದೆ.

ಸುದೀಪ್ ಬರ್ತ್​ಡೇ ದಿನ ಅವರ ಮುಂದಿನ ಸಿನಿಮಾ ಬಗ್ಗೆ ಅಪ್​ಡೇಟ್ ಸಿಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅವರ ಹೊಸ ಸಿನಿಮಾದ ಟೈಟಲ್ ಕೂಡ ಈ ದಿನದಂದು ರಿವೀಲ್ ಆಗುವ ಸಾಧ್ಯತೆ ಇದೆಯಂತೆ. ಈ ಎಲ್ಲಾ ವಿಚಾರಗಳು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿವೆ. ಸುದೀಪ್ ವರ್ತ್​ಡೇ ಮತ್ತಷ್ಟು ವಿಶೇಷ ಆಗಲಿವೆ.

ಇದನ್ನೂ ಓದಿ: ಈ ಬಾರಿ ಬಿಗ್ ಬಾಸ್ ನಿರೂಪಣೆಗೆ ನಾಗಾರ್ಜುನ ಪಡೆಯುವ ಸಂಭಾವನೆ ಎಷ್ಟು ಕೋಟಿ?

ಬಿಗ್ ಬಾಸ್ ಕನ್ನಡ ಸೀಸನ್ 12 ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಯಾವ ಸ್ಪರ್ಧಿಗಳು ಭಾಗವಹಿಸುತ್ತಾರೆ ಎಂಬ ವಿಷಯ ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ಅವರು ಕಳೆದ ವರ್ಷ ಬಿಗ್ ಬಾಸ್ ನಡೆಸಿಕೊಡೋದಿಲ್ಲ ಎಂದು ಹೇಳಿದ್ದರು. ಆದರೆ, ಈ ಬಾರಿ ಅವರು ಮತ್ತೆ ದೊಡ್ಮನೆ ನಿರೂಪಣೆಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಶೋ ಬಗ್ಗೆ ಕುತೂಹಲ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:04 pm, Tue, 26 August 25

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!