ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​

ಇನ್ನು ತಮ್ಮ ಅಕೌಂಟ್​ಗೆ ಯುವರಾಜ್ ಅಕೌಂಟ್​ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ.

ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​
ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Jan 07, 2021 | 3:29 PM

ಬೆಂಗಳೂರು: ಹಣ ವರ್ಗಾವಣೆ ಪ್ರಕರಣದಲ್ಲಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್ ನೀಡುವ ಸಾಧ್ಯತೆ ಇದೆ. ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ 75 ಲಕ್ಷ ರೂ. ವರ್ಗಾವಣೆ ಆಗಿರುವ ಬಗ್ಗೆ ಸಿಸಿಬಿ ಬಳಿ ಇಂಚಿಂಚೂ ಮಾಹಿತಿಯಿದ್ದು, ವಿಚಾರಣೆಗಾಗಿ ಶೀಘ್ರದಲ್ಲಿಯೇ ಸಿಸಿಬಿ ಬುಲಾವ್​ ನೀಡಬಹುದು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ರವಿರಾಜ್​ರನ್ನು ಸಿಸಿಬಿ ಅಧಿಕಾರಿಗಳು ಒಮ್ಮೆ ವಿಚಾರಣೆ ನಡೆಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ ವರ್ಗಾವಣೆಯಾದ ಬಗ್ಗೆ ಕೆಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಇನ್ನೂ ಹಲವರನ್ನೂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಇನ್ನು ರಾಧಿಕಾ ಕುಮಾರಸ್ವಾಮಿ ಅಣ್ಣ ರವಿರಾಜ್​ ಬೇನಾಮಿ ಅವ್ಯವಹಾರ ಮಾಡುತ್ತಿದ್ದರು. ಬೇರೆಬೇರೆಯವರಿಗೆ ಸಂಬಂಧಿಸಿದ ಅಕೌಂಟ್​, ಪಾಸ್​ಬುಕ್​, ಎಟಿಎಂಗಳು ಅವರ ಬಳಿ ಇವೆ ಎಂಬುದನ್ನೂ ಸಿಸಿಬಿ ಮೂಲಗಳು ಹೇಳಿವೆ. ಅಲ್ಲದೆ, ರವಿರಾಜ್​ರನ್ನು ಒಂದು ಗಂಟೆಗೂ ಹೆಚ್ಚಿನ ಕಾಲ ಸಿಸಿಬಿ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.

ಇನ್ನು ತಮ್ಮ ಅಕೌಂಟ್​ಗೆ ಯುವರಾಜ್ ಅಕೌಂಟ್​ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ. ಈ ಎಲ್ಲ ಕಾರಣದಿಂದ ಸಿಸಿಬಿ ವಿಚಾರಣೆಗೆ ಗುರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯುವರಾಜ್​ರಿಂದ 15 ಲಕ್ಷ, ಬೇರೆ ನಿರ್ಮಾಪಕರಿಂದ 65 ಲಕ್ಷ ನನ್ನ ಖಾತೆಗೆ ಬಂದಿದೆ.. ಅನ್ಯ ವ್ಯವಹಾರ ಇಲ್ಲ: ರಾಧಿಕಾ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?