AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿಗೆ ಬೆನ್ನು ನೋವು: ರೆಗ್ಯುಲರ್‌ ಟ್ರೀಟ್ಮೆಂಟ್​ಗೆ CCB ಅನುಮತಿ

ಬೆಂಗಳೂರು:ಸ್ಯಾಂಡಲ್​ವುಡ್‌ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟಿ ರಾಗಿಣಿಗೆ ವೈದ್ಕಕೀಯ ಚಿಕಿತ್ಸೆಗಳ ಅಗತ್ಯವಿದ್ದು, ತನಿಖಾಧಿಕಾರಿಗಳು ಅದಕ್ಕೆ ಅವಕಾಶ ನೀಡಿದ್ದಾರೆ. ರಾಗಿಣಿಗೆ ಡೋಪ್‌ ಟೆಸ್ಟ್‌ ನಟಿ ರಾಗಿಣಿಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆ ಮತ್ತು ಔಷಧಿ ತೆಗೆದುಕೊಳ್ಳಲು ಅವಕಾಶ ನೀಡಿರುವ CCB ಅಧಿಕಾರಿಗಳು, ದೈನಂದಿನ ಚಿಕಿತ್ಸೆ ಮುಂದುವರಿಕೆಗೆ ಅವಕಾಶ ನೀಡಿದ್ದಾರೆ. ಜೊತೆಗೆ ರಾಗಿಣಿಗೆ ಡೋಪ್‌ ಟೆಸ್ಟ್‌ ಸೇರಿದಂತೆ ಇತರೆ ಟೆಸ್ಟ್‌ಗಳಾದ ರಕ್ತ, ಯೂರಿನ್‌ ಟೆಸ್ಟ್‌ಗಳಿಗೆ ಸ್ಯಾಂಪಲ್‌ ಸಂಗ್ರಹಿಸಲಾಗಿದೆ. ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗಾಗಿ ಲ್ಯಾಬ್​ಗೆ ಕಳುಹಿಸಲ್ಲಿದ್ದಾರೆ.

ರಾಗಿಣಿಗೆ ಬೆನ್ನು ನೋವು: ರೆಗ್ಯುಲರ್‌ ಟ್ರೀಟ್ಮೆಂಟ್​ಗೆ CCB ಅನುಮತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 05, 2020 | 4:12 PM

Share

ಬೆಂಗಳೂರು:ಸ್ಯಾಂಡಲ್​ವುಡ್‌ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟಿ ರಾಗಿಣಿಗೆ ವೈದ್ಕಕೀಯ ಚಿಕಿತ್ಸೆಗಳ ಅಗತ್ಯವಿದ್ದು, ತನಿಖಾಧಿಕಾರಿಗಳು ಅದಕ್ಕೆ ಅವಕಾಶ ನೀಡಿದ್ದಾರೆ.

ರಾಗಿಣಿಗೆ ಡೋಪ್‌ ಟೆಸ್ಟ್‌ ನಟಿ ರಾಗಿಣಿಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆ ಮತ್ತು ಔಷಧಿ ತೆಗೆದುಕೊಳ್ಳಲು ಅವಕಾಶ ನೀಡಿರುವ CCB ಅಧಿಕಾರಿಗಳು, ದೈನಂದಿನ ಚಿಕಿತ್ಸೆ ಮುಂದುವರಿಕೆಗೆ ಅವಕಾಶ ನೀಡಿದ್ದಾರೆ. ಜೊತೆಗೆ ರಾಗಿಣಿಗೆ ಡೋಪ್‌ ಟೆಸ್ಟ್‌ ಸೇರಿದಂತೆ ಇತರೆ ಟೆಸ್ಟ್‌ಗಳಾದ ರಕ್ತ, ಯೂರಿನ್‌ ಟೆಸ್ಟ್‌ಗಳಿಗೆ ಸ್ಯಾಂಪಲ್‌ ಸಂಗ್ರಹಿಸಲಾಗಿದೆ. ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗಾಗಿ ಲ್ಯಾಬ್​ಗೆ ಕಳುಹಿಸಲ್ಲಿದ್ದಾರೆ.

Published On - 4:11 pm, Sat, 5 September 20

Follow Us
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ