AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜನಾ ಯು ಆರ್ ಅಂಡರ್ ಅರೆಸ್ಟ್’ ಅಂದೇಬಿಟ್ರು CCB ಅಂಜುಮಾಲಾ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದ ತಂಡ ಸಂಜನಾ ಮನೆಗೆ ದಾಳಿ ನಡೆಸಿ ಸಂಜನಾ ಬಳಿ ಇದ್ದ ಮೂರು ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ರು. ನಂತರ ಸಂಜನಾಳನ್ನು ವಶಕ್ಕೆ ಪಡೆದು ಇಂದಿರಾನಗರದ ಫ್ಲ್ಯಾಟ್‌ನಲ್ಲೇ ತನಿಖೆ ನಡೆಸಿದ್ರು. ಹೆಚ್ಚಿನ ತನಿಖೆಗಾಗಿ ಸಂಜನಾರನ್ನ ಅವರ ಮನೆಯಿಂದ ಎಬ್ಬಿಸಿಕೊಂಡು ಬಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಆಫೀಸ್​ಗೆ ಕರೆತರಲಾಗಿತ್ತು. ಸದ್ಯ […]

‘ಸಂಜನಾ ಯು ಆರ್ ಅಂಡರ್ ಅರೆಸ್ಟ್’ ಅಂದೇಬಿಟ್ರು CCB ಅಂಜುಮಾಲಾ!
ಆಯೇಷಾ ಬಾನು
ಆಯೇಷಾ ಬಾನು|

Updated on:Sep 08, 2020 | 3:24 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದ ತಂಡ ಸಂಜನಾ ಮನೆಗೆ ದಾಳಿ ನಡೆಸಿ ಸಂಜನಾ ಬಳಿ ಇದ್ದ ಮೂರು ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ರು.

ನಂತರ ಸಂಜನಾಳನ್ನು ವಶಕ್ಕೆ ಪಡೆದು ಇಂದಿರಾನಗರದ ಫ್ಲ್ಯಾಟ್‌ನಲ್ಲೇ ತನಿಖೆ ನಡೆಸಿದ್ರು. ಹೆಚ್ಚಿನ ತನಿಖೆಗಾಗಿ ಸಂಜನಾರನ್ನ ಅವರ ಮನೆಯಿಂದ ಎಬ್ಬಿಸಿಕೊಂಡು ಬಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಆಫೀಸ್​ಗೆ ಕರೆತರಲಾಗಿತ್ತು. ಸದ್ಯ ಈಗ ಸಿಸಿಬಿ ಅಧಿಕಾರಿಗಳು ಸಂಜನಾನನ್ನು ಬಂಧಿಸಿದ್ದಾರೆ. ಸಂಜನಾಳನ್ನು ಕೆ.ಸಿ. ಜನರಲ್​ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ.

ಇದನ್ನೂ ಓದಿ: ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ

Published On - 3:05 pm, Tue, 8 September 20

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್