
ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದ ತಂಡ ಸಂಜನಾ ಮನೆಗೆ ದಾಳಿ ನಡೆಸಿ ಸಂಜನಾ ಬಳಿ ಇದ್ದ ಮೂರು ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ರು.
ಇದನ್ನೂ ಓದಿ: ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ
Published On - 3:05 pm, Tue, 8 September 20