ನಟಿಮಣಿಯರ ಕೂದಲಿನ ಸ್ಯಾಂಪಲ್ ಪಡೆಯಲು CCBಗೆ ಗ್ರೀನ್ ಸಿಗ್ನಲ್
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿಯ ಕೂದಲಿನ ಸ್ಯಾಂಪಲ್ ಪಡೆಯಲು ಕೋರ್ಟ್‌ನಿಂದ ಅನುಮತಿ ದೊರೆತಿದೆ.
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿಯ ಕೂದಲಿನ ಸ್ಯಾಂಪಲ್ ಪಡೆಯಲು ಕೋರ್ಟ್‌ನಿಂದ ಅನುಮತಿ ದೊರೆತಿದೆ.
ಡ್ರಗ್ಸ್ ಕೇಸ್‌ನಲ್ಲಿ ಬಂಧಿತರಾಗಿರುವ ಸಂಜನಾ, ರಾಗಿಣಿ ಈ ಹಿಂದೆ ಹೇರ್ ಸ್ಯಾಂಪಲ್ ನೀಡಲು ನಿರಾಕರಿಸುತ್ತಿದ್ದರು. ಹಾಗಾಗಿ, ಸಿಸಿಬಿ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ, ಸಿಸಿಬಿ ಅಧಿಕಾರಿಗಳ ಮನವಿಗೆ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ.
ರಾಗಿಣಿಗೆ ಹೊಸ ವರ್ಷಾಚರಣೆ ಈ ಬಾರಿ ಜೈಲಿನಲ್ಲೇ.. ಸದ್ಯಕ್ಕೆ ಜಾಮೀನು ಕೊಡಲ್ಲ ಎಂದ ಸುಪ್ರೀಂ ಕೋರ್ಟ್
ಇಬ್ರೂ ಯಾವಾಗ ಬೇಲ್ ತಗೊಂಡು ಹೋಗ್ತಾರೋ -ಜಡೆಜಗಳಕ್ಕೆ ಸಿಬ್ಬಂದಿ, ಕೈದಿ ಕಂಗಾಲು
Published On - 6:07 pm, Fri, 4 December 20