ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ

ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿರುವ  ಪ್ರಕರಣ ಸಂಬಂಧ ನಟಿ ಸಂಜನಾ ಫ್ಲ್ಯಾಟ್‌ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ಬೆಂಗಳೂರಿನ ಇಂದಿರಾನಗರದಲ್ಲಿರುವ ನಟಿ ಸಂಜನಾ ಫ್ಲ್ಯಾಟ್ ಮೇಲೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದಲ್ಲಿ 3 ವಾಹನಗಳಲ್ಲಿ 6ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.  ಅಧಿಕಾರಿಗಳು ಸಂಜನಾ ಗಲ್ರಾನಿ ಫ್ಲ್ಯಾಟ್‌ನಲ್ಲಿ ಪರಿಶೀಲನೆಗೆ ಮುಂದಾಗಿದ್ದಾರೆ .

ಇದನ್ನೂ ಓದಿ:
ಸಂಜನಾದ್ದು ಟೆಂಪಲ್​ ರನ್ನಾ.. ಅಥವಾ ಟೆನ್ಷನ್​ನಲ್ಲಿ ಸಿಟಿ ರೌಂಡ್ಸ್​ ಮಾಡ್ತಿದ್ದಾರಾ?

ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’

ಇದು ಸಂಜನಾ ಗಲ್ರಾನಿ ಕಿರಿಕ್ ಕಹಾನಿ.. ವೀಕೆಂಡಲ್ಲಿ ಮನೆಯೇ ಪಬ್, ನೈಟ್ ಫುಲ್ ಪಾರ್ಟಿ!

Click on your DTH Provider to Add TV9 Kannada