ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿರುವ  ಪ್ರಕರಣ ಸಂಬಂಧ ನಟಿ ಸಂಜನಾ ಫ್ಲ್ಯಾಟ್‌ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರಿನ ಇಂದಿರಾನಗರದಲ್ಲಿರುವ ನಟಿ ಸಂಜನಾ ಫ್ಲ್ಯಾಟ್ ಮೇಲೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದಲ್ಲಿ 3 ವಾಹನಗಳಲ್ಲಿ 6ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.  ಅಧಿಕಾರಿಗಳು ಸಂಜನಾ ಗಲ್ರಾನಿ ಫ್ಲ್ಯಾಟ್‌ನಲ್ಲಿ ಪರಿಶೀಲನೆಗೆ ಮುಂದಾಗಿದ್ದಾರೆ . ಇದನ್ನೂ ಓದಿ: ಸಂಜನಾದ್ದು ಟೆಂಪಲ್​ ರನ್ನಾ.. ಅಥವಾ ಟೆನ್ಷನ್​ನಲ್ಲಿ ಸಿಟಿ ರೌಂಡ್ಸ್​ ಮಾಡ್ತಿದ್ದಾರಾ? ‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ […]

ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Sep 08, 2020 | 8:58 AM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿರುವ  ಪ್ರಕರಣ ಸಂಬಂಧ ನಟಿ ಸಂಜನಾ ಫ್ಲ್ಯಾಟ್‌ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ಬೆಂಗಳೂರಿನ ಇಂದಿರಾನಗರದಲ್ಲಿರುವ ನಟಿ ಸಂಜನಾ ಫ್ಲ್ಯಾಟ್ ಮೇಲೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದಲ್ಲಿ 3 ವಾಹನಗಳಲ್ಲಿ 6ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.  ಅಧಿಕಾರಿಗಳು ಸಂಜನಾ ಗಲ್ರಾನಿ ಫ್ಲ್ಯಾಟ್‌ನಲ್ಲಿ ಪರಿಶೀಲನೆಗೆ ಮುಂದಾಗಿದ್ದಾರೆ .

ಇದನ್ನೂ ಓದಿ:
ಸಂಜನಾದ್ದು ಟೆಂಪಲ್​ ರನ್ನಾ.. ಅಥವಾ ಟೆನ್ಷನ್​ನಲ್ಲಿ ಸಿಟಿ ರೌಂಡ್ಸ್​ ಮಾಡ್ತಿದ್ದಾರಾ?

‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’

ಇದು ಸಂಜನಾ ಗಲ್ರಾನಿ ಕಿರಿಕ್ ಕಹಾನಿ.. ವೀಕೆಂಡಲ್ಲಿ ಮನೆಯೇ ಪಬ್, ನೈಟ್ ಫುಲ್ ಪಾರ್ಟಿ!

Published On - 7:01 am, Tue, 8 September 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us