KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..

[lazy-load-videos-and-sticky-control id=”UdX3iNLS-_0″] ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು? ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಜೊತೆಗೆ, […]

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 07, 2020 | 1:27 PM

[lazy-load-videos-and-sticky-control id=”UdX3iNLS-_0″]

ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಜೊತೆಗೆ, ಈ ಹಿಂದೆ ಬಳ್ಳಾರಿ ತಂಡದ ಹಲವು ಆಟಗಾರರು ಮ್ಯಾಚ್‌ ಫಿಕ್ಸಿಂಗ್ ಆರೋಪದಡಿ ಬಂಧನಕ್ಕೆ ಒಳಗಾಗಿದ್ದರು. ಬುಕ್ಕಿಂಗ್‌ನಲ್ಲಿ ಕೆಲವು ಆಟಗಾಗರರನ್ನ ಮತ್ತು ಟೀಮ್ ಮಾಲೀಕರನ್ನ ಸಹ ಬಂಧಿಸಿದ್ದರು. ಹೀಗಾಗಿ, CCB ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

ಇದಲ್ಲದೆ, ಹನಿಟ್ರ್ಯಾಪ್‌ ಆಗಿರುವುದು ಸಹ ಬೆಳಕಿಗೆ ಬಂದಿತ್ತು. ಮಾಡೆಲ್ ಮತ್ತು ಕೆಲವು ನಟಿಯರನ್ನ ಬಳಸಿ ಹನಿಟ್ರ್ಯಾಪ್‌ ಮಾಡಿಸಿರುವ ಪ್ರಕರಣವು ನಡೆದಿತ್ತು. ಹಾಗಾಗಿ, CCB ಅಧಿಕಾರಿಗಳು ಎಲ್ಲಾ ಆಯಾಮಗಳನ್ನು ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Published On - 11:21 am, Mon, 7 September 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ