ನಟಿ ಸಂಜನಾ CCB ಪೊಲೀಸ್ ಕಸ್ಟಡಿಗೆ, ಎಷ್ಟು ದಿನ?

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಎ-14. ನಿಯಾಜ್ ಎ-13 ಆಗಿದ್ದಾರೆ. 14ನೇ ಆರೋಪಿಯಾಗಿ ಸಂಜನಾಳ ಹೆಸರನ್ನು FIRನಲ್ಲಿ ದಾಖಲಿಸಲಾಗಿದೆ. ಸದ್ಯ ಸಂಜನಾರನ್ನ ವಸಂತನಗರದಲ್ಲಿರುವ ರಿಮ್ಯಾಂಡ್ ಕೋರ್ಟ್​ನ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಸಿಸಿಬಿ ತಂಡ ಮನವಿ ಮಾಡಿಕೊಂಡಿತ್ತು. ಅದರಂತೆ ನಟಿ ಸಂಜನಾ 5 ದಿನಗಳ ಕಾಲ ಸಿಸಿಬಿ ಪೊಲೀಸರ […]

ನಟಿ ಸಂಜನಾ CCB ಪೊಲೀಸ್ ಕಸ್ಟಡಿಗೆ, ಎಷ್ಟು ದಿನ?
Follow us
ಆಯೇಷಾ ಬಾನು
|

Updated on:Sep 08, 2020 | 5:02 PM

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಎ-14. ನಿಯಾಜ್ ಎ-13 ಆಗಿದ್ದಾರೆ. 14ನೇ ಆರೋಪಿಯಾಗಿ ಸಂಜನಾಳ ಹೆಸರನ್ನು FIRನಲ್ಲಿ ದಾಖಲಿಸಲಾಗಿದೆ.

ಸದ್ಯ ಸಂಜನಾರನ್ನ ವಸಂತನಗರದಲ್ಲಿರುವ ರಿಮ್ಯಾಂಡ್ ಕೋರ್ಟ್​ನ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಸಿಸಿಬಿ ತಂಡ ಮನವಿ ಮಾಡಿಕೊಂಡಿತ್ತು. ಅದರಂತೆ ನಟಿ ಸಂಜನಾ 5 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ರಾಗಿಣಿ ಇರುವಾಗ ಜಾಗಕ್ಕೇ ಸಂಜನಾನೂ ಶಿಫ್ಟ್: ಕೋರ್ಟ್​ನ ಆದೇಶದ ನಂತರ ನಟಿ ಸಂಜನಾ ಗಲ್ರಾನಿನ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ನಟಿ ಸಂಜನಾ 5 ದಿನ ಸಿಸಿಬಿ ಪೊಲೀಸರ ಕಸ್ಟಡಿಯಲ್ಲಿ ಇರಬೇಕಾಗಿದೆ. ಹೀಗಾಗಿ ಪೊಲೀಸರು ಸಂಜನಾಳನ್ನ ನಟಿ ರಾಗಿಣಿ ಇರುವಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿದೆ.

Published On - 4:56 pm, Tue, 8 September 20

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ