‘ಇಂದ್ರಜಿತ್ ಲಂಕೇಶ್ ಗಂಡಸಾಗಿದ್ರೆ ನನ್ನ ಆಡಿಯೋ ಕ್ಲಿಪ್ ಬಿಡಲಿ’; ದರ್ಶನ್ ಸವಾಲು

ಮೈಸೂರಿನ ‘ಸಂದೇಶ್ ದಿ ಪ್ರಿನ್ಸ್’ ಹೋಟೆಲ್ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ ಎನ್ನುವ ಪ್ರಕರಣ ನಾನಾ ತಿರುವು ಪಡೆದುಕೊಂಡಿದೆ. ಆರೋಪ ಪ್ರತ್ಯಾರೋಪ ಮುಂದುವರಿಯುತ್ತಲೇ ಇದೆ.

‘ಇಂದ್ರಜಿತ್ ಲಂಕೇಶ್ ಗಂಡಸಾಗಿದ್ರೆ ನನ್ನ ಆಡಿಯೋ ಕ್ಲಿಪ್ ಬಿಡಲಿ’; ದರ್ಶನ್ ಸವಾಲು
ದರ್ಶನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 17, 2021 | 6:03 PM

ನಟ ದರ್ಶನ್​ ಹಾಗೂ ಇಂದ್ರಜಿತ್​ ನಡುವಿನ ತಿಕ್ಕಾಟ ದಿನ ಕಳೆದಂತೆ ಮತ್ತಷ್ಟು ಜಟಿಲವಾಗುತ್ತಿದೆ. ದರ್ಶನ್​ ಹಾಗೂ ಇಂದ್ರಜಿತ್​ ನಡುವೆ ವಾಗ್ವಾದ ಶನಿವಾರವೂ ಮುಂದುವರಿದಿದೆ. ಇಂದ್ರಜಿತ್​ ಲಂಕೇಶ್​ ಅವರು ತಮ್ಮ ಬಳಿ ದರ್ಶನ್​ ಆಡಿಯೋ ಇದೆ ಎಂದಿದ್ದರು. ಇದನ್ನು ರಿಲೀಸ್​ ಮಾಡೋಕೆ ದರ್ಶನ್​ ಆಗ್ರಹಿಸಿದ್ದಾರೆ.

‘ಇಂದ್ರಜಿತ್​ ಸೆಲೆಬ್ರಿಟಿಗಳು ಅವಿದ್ಯಾವಂತ ಅಂದ್ರು. ಬೇರೆಯವರ ಬಗ್ಗೆ ನಾನು ಮಾತನಾಡಲ್ಲ. ನಾನು 10ನೇ ಕ್ಲಾಸ್​ ಪಾಸ್. ನಾನು ಒಪ್ಪಿಕೊಳ್ತೀನಿ. ಅವನಿಗೆ ಯೋಗ್ಯತೆ ಇದ್ರೆ ಒಂದು ಚಿತ್ರ ನಿರ್ದೇಶನ ಮಾಡಲಿ. ಸರಿಯಾಗಿ ಒಂದು ಚಿತ್ರ ಮಾಡಲಿ. ನಾನು ಮಾತಾಡಿರುವ ಆಡಿಯೋ ಇದೆ ಎಂದು ಹೇಳುತ್ತಿದ್ದಾರೆ. ಗಂಡಸು ಆಗಿದ್ದರೆ ಇಂದು ಸಂಜೆಯೇ ಬಿಡುಗಡೆ ಮಾಡಲಿ. ತೋಟದಲ್ಲಿ ರೇವ್ ಪಾರ್ಟಿ ಎಂದು ಇಂದ್ರಜಿತ್ ಆರೋಪ ಮಾಡಿದ್ದಾರೆ.  ನನ್ನ ತೋಟದಲ್ಲಿ ರೇವ್ ಪಾರ್ಟಿ ಮಾಡಲು ಆಗುತ್ತಾ?’  ಎಂದು ದರ್ಶನ್​ ಪ್ರಶ್ನೆ ಮಾಡಿದ್ದಾರೆ.

‘ನಾನು ಎಲ್ಲಾ ರೀತಿಯ ಪಾತ್ರಗಳನ್ನೂ ಮಾಡುವುದಕ್ಕೆ ರೆಡಿ. ಸಂಗೊಳ್ಳಿ ರಾಯಣ್ಣ ಮಾಡಲೂ ರೆಡಿ, ಮೆಜೆಸ್ಟಿಕ್​ ಮಾಡಲು ಸಿದ್ಧ. ನಾನ್ಯಾಕೆ ಕ್ಷಮೆ ಕೇಳಲಿ, ಯಾಕೆ ಕ್ಷಮೆ ಕೇಳಬೇಕು. ಇಂದ್ರಜಿತ್​ ಗಂಡಸು ಆಗಿದ್ರೆ ಇಂದೇ ಆಡಿಯೋ ಬಿಡಲಿ. ಸಿನಿಮಾ ಮಾಡುತ್ತೀರಾ ಬನ್ನಿ ಸಿನಿಮಾ ಮಾಡೋಣ. ಆದರೆ ವೈಯಕ್ತಿಕವಾಗಿ ಈ ರೀತಿ ಮಾಡುವುದು ಬೇಡ. 25 ಕೋಟಿ ವಂಚನೆ ಯತ್ನ ಪ್ರಕರಣ ಎಲ್ಲಿಗೆ ಹೋಯ್ತು? ಯಾಕೆ ಪ್ರಕರಣ ದೊಡ್ಮನೆಯತ್ತ ಹೋಗುತ್ತಿದೆ. ಇದೆಲ್ಲಾ ಉಮಾಪತಿಯಿಂದಲೇ ಡೈವರ್ಟ್​ ಆಗುತ್ತಿದೆ’ ಎಂದರು ದರ್ಶನ್​.

ಇದನ್ನೂ ಓದಿ: ನನ್ನ ತೋಟದಲ್ಲಿ ಗಂಜಲು ವಾಸನೆ ಬಿಟ್ರೆ ಮತ್ತೇನಿದೆ? ದರ್ಶನ್ ನೇರಾನೇರ ಪ್ರಶ್ನೆ 

ದರ್ಶನ್ ಸುದ್ದಿಗೋಷ್ಠಿ: ದೊಡ್ಮನೆ ಆಸ್ತಿ ವಿವಾದದಲ್ಲಿ ದರ್ಶನ್ ಹೆಸರು: ಸ್ಪಷ್ಟನೆ ನೀಡಿದ ಡಿ ಬಾಸ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ