AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟಲ್ಲಿ ಕೊಡ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ -8 ತಿಂಗಳ ನಂತ್ರ ಕ್ಯಾಮರಾ ಮುಂದೆ ನಟ ದರ್ಶನ್​

ಬೆಂಗಳೂರು: ಎಂಟು ತಿಂಗಳ ನಂತರ ಸಿನಿಮಾ ಚಟುವಟಿಕೆ ಆರಂಭವಾಗಿರೋದು ಖುಷಿ ಕೊಟ್ಟಿದೆ. ಸೆಟ್ಟಲ್ಲಿ ನಮಗೆಲ್ಲಾ ಕೊಡುತ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ ಎಂದು ನಟ ದರ್ಶನ್​ ಹೇಳಿದರು. ಲಾಕ್​ಡೌನ್‌ ನಂತರ ಸಿನಿಮಾ ಮೂಹೂರ್ತಕ್ಕೆ ಆಗಮಿಸಿದ ನಟ ದರ್ಶನ್ 8 ತಿಂಗಳ ನಂತರ ಮೊದಲನೇ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡರು. ಆಪ್ತ ಧ್ರುವನ್ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದ ದರ್ಶನ್​ ರಾಜರಾಜೇಶ್ವರಿನಗರದ ಶೃಂಗಗಿರಿ ಷಣ್ಮುಖ ದೇವಸ್ಥಾನದಲ್ಲಿ ನಡೆದ ಭಗವಾನ್ ಶ್ರೀಕೃಷ್ಣಪರಮಾತ್ಮ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದರು. ಎಲ್ಲವೂ ಸರಿ ಹೋದ್ಮೇಲೆ ರಾಬರ್ಟ್ […]

ಸೆಟ್ಟಲ್ಲಿ ಕೊಡ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ -8 ತಿಂಗಳ ನಂತ್ರ ಕ್ಯಾಮರಾ ಮುಂದೆ ನಟ ದರ್ಶನ್​
KUSHAL V
|

Updated on: Oct 26, 2020 | 1:55 PM

Share

ಬೆಂಗಳೂರು: ಎಂಟು ತಿಂಗಳ ನಂತರ ಸಿನಿಮಾ ಚಟುವಟಿಕೆ ಆರಂಭವಾಗಿರೋದು ಖುಷಿ ಕೊಟ್ಟಿದೆ. ಸೆಟ್ಟಲ್ಲಿ ನಮಗೆಲ್ಲಾ ಕೊಡುತ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ ಎಂದು ನಟ ದರ್ಶನ್​ ಹೇಳಿದರು. ಲಾಕ್​ಡೌನ್‌ ನಂತರ ಸಿನಿಮಾ ಮೂಹೂರ್ತಕ್ಕೆ ಆಗಮಿಸಿದ ನಟ ದರ್ಶನ್ 8 ತಿಂಗಳ ನಂತರ ಮೊದಲನೇ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡರು. ಆಪ್ತ ಧ್ರುವನ್ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದ ದರ್ಶನ್​ ರಾಜರಾಜೇಶ್ವರಿನಗರದ ಶೃಂಗಗಿರಿ ಷಣ್ಮುಖ ದೇವಸ್ಥಾನದಲ್ಲಿ ನಡೆದ ಭಗವಾನ್ ಶ್ರೀಕೃಷ್ಣಪರಮಾತ್ಮ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದರು.

ಎಲ್ಲವೂ ಸರಿ ಹೋದ್ಮೇಲೆ ರಾಬರ್ಟ್ ರಿಲೀಸ್ ಆಗಲಿದೆ. ಇನ್ನು ದಸರಾ ಮಿಸ್ ಮಾಡಿಕೊಳ್ಳೋ ಬಗ್ಗೆ ಮಾತನಾಡಿದ ನಟ ಎಲ್ಲರೂ ದಸರಾ ಮಿಸ್ ಮಾಡ್ಕೊಂಡಿದ್ದಾರೆ. ಆದರೆ, ನಾನ್ ಮಾತ್ರ ಅಲ್ಲ ಎಂದು ದರ್ಶನ್​ ಹೇಳಿದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ