ಅನ್ನದಾತರು.. ಸೆಲೆಬ್ರಿಟಿಗಳನ್ನ ಪ್ರಚೋದಿಸಬೇಡಿ; ದರ್ಶನ್ ವಾರ್ನಿಂಗ್

ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ‘ದಚ್ಚು-ಕಿಚ್ಚ’ನ ಫ್ಯಾನ್ಸ್ ಕಿತ್ತಾಟ ಜೋರಾಗಿಯೇ ಇದೆ. ದರ್ಶನ್ ಫ್ಯಾನ್ಸ್​ ಸುದೀಪ್ ವಿರುದ್ಧ ಆರೋಪ ಮಾಡಿದ್ರೆ, ಸುದೀಪ್ ಫ್ಯಾನ್ಸ್​ ದರ್ಶನ್ ವಿರುದ್ಧ ಪ್ರತ್ಯಾರೋಪ ಮಾಡ್ತಿದ್ದಾರೆ. ಇದೀಗ ಇವರಿಬ್ಬರ ನಡುವೆ ಫ್ಯಾನ್ಸ್​ ವಾರ್ ಹುಟ್ಟಿಕೊಳ್ಳಲು ಕಾರಣವೇನೆಂದರೆ, ಇತ್ತೀಚೆಗೆ ತೆರೆಕಂಡ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಪೈರಸಿಯಾಗಿತ್ತು. ಇದಕ್ಕೆ ದರ್ಶನ್ ಅಭಿಮಾನಿಗಳೇ ಕಾರಣ ಎಂದು ಸುದೀಪ್ ಅಭಿಮಾನಿಗಳು ದೂರಿದ್ದರು. ಇದರಿಂದ ಕೆರಳಿದ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುದೀಪ್ ಹೆಸರು ಬಳಸದೆ ಬಹಿರಂಗ ಪತ್ರ […]

ಅನ್ನದಾತರು..  ಸೆಲೆಬ್ರಿಟಿಗಳನ್ನ ಪ್ರಚೋದಿಸಬೇಡಿ; ದರ್ಶನ್ ವಾರ್ನಿಂಗ್
Follow us
ಸಾಧು ಶ್ರೀನಾಥ್​
|

Updated on:Sep 17, 2019 | 3:16 PM

ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ‘ದಚ್ಚು-ಕಿಚ್ಚ’ನ ಫ್ಯಾನ್ಸ್ ಕಿತ್ತಾಟ ಜೋರಾಗಿಯೇ ಇದೆ. ದರ್ಶನ್ ಫ್ಯಾನ್ಸ್​ ಸುದೀಪ್ ವಿರುದ್ಧ ಆರೋಪ ಮಾಡಿದ್ರೆ, ಸುದೀಪ್ ಫ್ಯಾನ್ಸ್​ ದರ್ಶನ್ ವಿರುದ್ಧ ಪ್ರತ್ಯಾರೋಪ ಮಾಡ್ತಿದ್ದಾರೆ.

ಇದೀಗ ಇವರಿಬ್ಬರ ನಡುವೆ ಫ್ಯಾನ್ಸ್​ ವಾರ್ ಹುಟ್ಟಿಕೊಳ್ಳಲು ಕಾರಣವೇನೆಂದರೆ, ಇತ್ತೀಚೆಗೆ ತೆರೆಕಂಡ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಪೈರಸಿಯಾಗಿತ್ತು. ಇದಕ್ಕೆ ದರ್ಶನ್ ಅಭಿಮಾನಿಗಳೇ ಕಾರಣ ಎಂದು ಸುದೀಪ್ ಅಭಿಮಾನಿಗಳು ದೂರಿದ್ದರು. ಇದರಿಂದ ಕೆರಳಿದ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುದೀಪ್ ಹೆಸರು ಬಳಸದೆ ಬಹಿರಂಗ ಪತ್ರ ಬರೆದು ಪರೋಕ್ಷವಾಗಿ ಟಾಂಗ್ ನೀಡಿದ್ರು. ಇದಕ್ಕೆ ಮತ್ತೆ ಕಿಚ್ಚನ ಫ್ಯಾನ್ಸ್​ ಬಹಿರಂಗ ಪತ್ರ ಬರೆದು ದರ್ಶನ್ ಫ್ಯಾನ್ಸ್​ಗೆ ಟಕ್ಕರ್ ನೀಡಿದ್ದಾರೆ.

ಆದ್ರೆ ಇದೀಗ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವಿಟ್ಟರ್​ನಲ್ಲಿ ಪರೋಕ್ಷವಾಗಿ ವಾರ್ನಿಂಗ್ ನೀಡಿದ್ದಾರೆ. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದೇನೆ. ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು, ಪ್ರಚೋದಿಸಲು ಬರದಿರಿ ಎಂದು ಕೆಲ ವ್ಯಕ್ತಿಗಳಿಗೆ ದರ್ಶನ್ ಕಿವಿಮಾತು ಹೇಳಿದ್ದಾರೆ.

Published On - 2:57 pm, Tue, 17 September 19

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ