‘ಜೇಮ್ಸ್’ಗೆ ‘ಟಗರು’ ಖ್ಯಾತಿಯ ಚರಣ್ರಾಜ್ ಮ್ಯೂಸಿಕ್
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ನಟಿಸ್ತಿರೋ ‘ಜೇಮ್ಸ್’ ಚಿತ್ರಕ್ಕೆ ಸಂಗೀತ ನಿರ್ದೇಶಕನನ್ನ ಆಯ್ಕೆ ಮಾಡಲಾಗಿದೆ. ‘ಟಗರು’ ಸಿನಿಮಾಕ್ಕೆ ಮ್ಯೂಸಿಕ್ ನೀಡಿದ್ದ ಚರಣ್ರಾಜ್ ‘ಜೇಮ್ಸ್’ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಸಿನಿಮಾವನ್ನ ನಿರ್ದೇಶಕ ಚೇತನ್ ಕುಮಾರ್ ಡೈರೆಕ್ಟ್ ಮಾಡಲಿದ್ದಾರೆ.

Updated on: Dec 02, 2019 | 6:50 PM
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ನಟಿಸ್ತಿರೋ ‘ಜೇಮ್ಸ್’ ಚಿತ್ರಕ್ಕೆ ಸಂಗೀತ ನಿರ್ದೇಶಕನನ್ನ ಆಯ್ಕೆ ಮಾಡಲಾಗಿದೆ. ‘ಟಗರು’ ಸಿನಿಮಾಕ್ಕೆ ಮ್ಯೂಸಿಕ್ ನೀಡಿದ್ದ ಚರಣ್ರಾಜ್ ‘ಜೇಮ್ಸ್’ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಸಿನಿಮಾವನ್ನ ನಿರ್ದೇಶಕ ಚೇತನ್ ಕುಮಾರ್ ಡೈರೆಕ್ಟ್ ಮಾಡಲಿದ್ದಾರೆ.

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್ ನ್ಯೂಸ್ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಲ್ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು. ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು