‘ಜೇಮ್ಸ್’ಗೆ ‘ಟಗರು’ ಖ್ಯಾತಿಯ ಚರಣ್​ರಾಜ್ ಮ್ಯೂಸಿಕ್

ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ನಟಿಸ್ತಿರೋ ‘ಜೇಮ್ಸ್’ ಚಿತ್ರಕ್ಕೆ ಸಂಗೀತ ನಿರ್ದೇಶಕನನ್ನ ಆಯ್ಕೆ ಮಾಡಲಾಗಿದೆ. ‘ಟಗರು’ ಸಿನಿಮಾಕ್ಕೆ ಮ್ಯೂಸಿಕ್ ನೀಡಿದ್ದ ಚರಣ್​ರಾಜ್ ‘ಜೇಮ್ಸ್’ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಸಿನಿಮಾವನ್ನ ನಿರ್ದೇಶಕ ಚೇತನ್ ಕುಮಾರ್ ಡೈರೆಕ್ಟ್ ಮಾಡಲಿದ್ದಾರೆ.

‘ಜೇಮ್ಸ್’ಗೆ ‘ಟಗರು’ ಖ್ಯಾತಿಯ ಚರಣ್​ರಾಜ್ ಮ್ಯೂಸಿಕ್
ಸಾಧು ಶ್ರೀನಾಥ್​

Updated on: Dec 02, 2019 | 6:50 PM

ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ನಟಿಸ್ತಿರೋ ‘ಜೇಮ್ಸ್’ ಚಿತ್ರಕ್ಕೆ ಸಂಗೀತ ನಿರ್ದೇಶಕನನ್ನ ಆಯ್ಕೆ ಮಾಡಲಾಗಿದೆ. ‘ಟಗರು’ ಸಿನಿಮಾಕ್ಕೆ ಮ್ಯೂಸಿಕ್ ನೀಡಿದ್ದ ಚರಣ್​ರಾಜ್ ‘ಜೇಮ್ಸ್’ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಸಿನಿಮಾವನ್ನ ನಿರ್ದೇಶಕ ಚೇತನ್ ಕುಮಾರ್ ಡೈರೆಕ್ಟ್ ಮಾಡಲಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us