ಸುದೀಪ್​ಗೆ ಸ್ವಾಗತ ಕೋರಲು ಸಲ್ಮಾನ್​ ಖಾನ್​ ರೆಡಿ

ಉತ್ತರ ಭಾರತದಲ್ಲಿ ಲ್ಯಾಂಡ್​ ಮಾಫಿಯಾಗಳು ಭೂ ಕಬಳಿಕೆ ಮಾಡಿಕೊಳ್ಳುತ್ತಿದ್ದ ಕಾಲವೊಂದಿತ್ತು. ಇದನ್ನು ನಿಯಂತ್ರಣ ಮಾಡಲು ಪೊಲೀಸರಿಂದಲೂ ಸಾಧ್ಯವಾಗಿರಲಿಲ್ಲ. ಈ ವೇಳೆ ನಡೆದ ಘಟನೆ ಇಟ್ಟುಕೊಂಡು ‘ದಬಂಗ್​ 3’ ಚಿತ್ರ ಸಿದ್ಧಗೊಂಡಿದೆ. ಅಚ್ಚರಿಯ ವಿಚಾರ ಏನೆಂದರೆ, ಸುದೀಪ್​ ಲ್ಯಾಂಡ್​ ಮಾಫಿಯಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತೆಲುಗಿನ ರಾಜಮೌಳಿ ನಿರ್ದೇಶನದ ‘ಈಗ’ ಚಿತ್ರದಲ್ಲಿ ಸುದೀಪ್​ ನೆಗೆಟಿವ್​ ಶೇಡ್​ನಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರವನ್ನು ಜನರು ತುಂಬಾನೇ ಮೆಚ್ಚಿಕೊಂಡಿದ್ದರು. ಈಗ ಅವರು ಮತ್ತೊಮ್ಮೆ ಇಂಥದ್ದೇ ಪಾತ್ರ ನಿರ್ವಹಿಸುತ್ತಿರುವುದು ವಿಶೇಷ. ಈ ಚಿತ್ರದಲ್ಲಿ ಸಲ್ಮಾನ್​ ಖಾನ್​ […]

ಸುದೀಪ್​ಗೆ ಸ್ವಾಗತ ಕೋರಲು ಸಲ್ಮಾನ್​ ಖಾನ್​ ರೆಡಿ
Follow us
Team Veegam
|

Updated on:Sep 03, 2019 | 4:31 PM

ಉತ್ತರ ಭಾರತದಲ್ಲಿ ಲ್ಯಾಂಡ್​ ಮಾಫಿಯಾಗಳು ಭೂ ಕಬಳಿಕೆ ಮಾಡಿಕೊಳ್ಳುತ್ತಿದ್ದ ಕಾಲವೊಂದಿತ್ತು. ಇದನ್ನು ನಿಯಂತ್ರಣ ಮಾಡಲು ಪೊಲೀಸರಿಂದಲೂ ಸಾಧ್ಯವಾಗಿರಲಿಲ್ಲ. ಈ ವೇಳೆ ನಡೆದ ಘಟನೆ ಇಟ್ಟುಕೊಂಡು ‘ದಬಂಗ್​ 3’ ಚಿತ್ರ ಸಿದ್ಧಗೊಂಡಿದೆ. ಅಚ್ಚರಿಯ ವಿಚಾರ ಏನೆಂದರೆ, ಸುದೀಪ್​ ಲ್ಯಾಂಡ್​ ಮಾಫಿಯಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ತೆಲುಗಿನ ರಾಜಮೌಳಿ ನಿರ್ದೇಶನದ ‘ಈಗ’ ಚಿತ್ರದಲ್ಲಿ ಸುದೀಪ್​ ನೆಗೆಟಿವ್​ ಶೇಡ್​ನಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರವನ್ನು ಜನರು ತುಂಬಾನೇ ಮೆಚ್ಚಿಕೊಂಡಿದ್ದರು. ಈಗ ಅವರು ಮತ್ತೊಮ್ಮೆ ಇಂಥದ್ದೇ ಪಾತ್ರ ನಿರ್ವಹಿಸುತ್ತಿರುವುದು ವಿಶೇಷ. ಈ ಚಿತ್ರದಲ್ಲಿ ಸಲ್ಮಾನ್​ ಖಾನ್​ ಹಾಗೂ ಸುದೀಪ್​ ನಡುವೆ ಜಿದ್ದಾ ಜಿದ್ದಿ ಏರ್ಪಡಲಿದೆಯಂತೆ.

Published On - 11:35 am, Thu, 28 March 19

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ