ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣ ದಾಳಿ! ಮುಂದೇನಾಯ್ತು?

ಹೈದರಾಬಾದ್‌: ಮಾಜಿ IAS ಅಧಿಕಾರಿ ಉಮಾಪತಿ ರಾವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣಗಳು ದಾಳಿ ನಡೆಸಿವೆ. ಕ್ಷಣಾರ್ಧದಲ್ಲಿ ಜೇನುಹುಳಗಳ ದಾಳಿಯಿಂದ ಚಿರಂಜೀವಿ, ರಾಮ್ ಚರಣ್ ಹಾಗೂ ಉಪಾಸನ ಪಾರಾಗಿದ್ದಾರೆ. ಅನಾರೋಗ್ಯದಿಂದ ಮೇ 27ರಂದು ಉಪಾಸನ ಅವರ ತಾತ ಉಮಾಪತಿ ಸಾವನ್ನಪ್ಪಿದ್ದರು. ಇಂದು ನಿಜಾಮಾಬಾದ್ ಜಿಲ್ಲೆಯ ದೊಮಕೊಂಡದಲ್ಲಿ ಅಂತ್ಯಕ್ರಿಯೆ ಇತ್ತು. ಹೀಗಾಗಿ ಚಿರು ಫ್ಯಾಮಿಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿವೆ. ತಕ್ಷಣ ಚಿರಂಜೀವಿ ಕುಟುಂಬಸ್ಥರನ್ನು ಪಕ್ಕದಲ್ಲೇ ಇದ್ದ ಮನೆಯೊಳಗೆ […]

ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣ ದಾಳಿ! ಮುಂದೇನಾಯ್ತು?
Follow us
ಸಾಧು ಶ್ರೀನಾಥ್​
| Updated By:

Updated on: May 31, 2020 | 7:06 PM

ಹೈದರಾಬಾದ್‌: ಮಾಜಿ IAS ಅಧಿಕಾರಿ ಉಮಾಪತಿ ರಾವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣಗಳು ದಾಳಿ ನಡೆಸಿವೆ. ಕ್ಷಣಾರ್ಧದಲ್ಲಿ ಜೇನುಹುಳಗಳ ದಾಳಿಯಿಂದ ಚಿರಂಜೀವಿ, ರಾಮ್ ಚರಣ್ ಹಾಗೂ ಉಪಾಸನ ಪಾರಾಗಿದ್ದಾರೆ.

ಅನಾರೋಗ್ಯದಿಂದ ಮೇ 27ರಂದು ಉಪಾಸನ ಅವರ ತಾತ ಉಮಾಪತಿ ಸಾವನ್ನಪ್ಪಿದ್ದರು. ಇಂದು ನಿಜಾಮಾಬಾದ್ ಜಿಲ್ಲೆಯ ದೊಮಕೊಂಡದಲ್ಲಿ ಅಂತ್ಯಕ್ರಿಯೆ ಇತ್ತು. ಹೀಗಾಗಿ ಚಿರು ಫ್ಯಾಮಿಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿವೆ. ತಕ್ಷಣ ಚಿರಂಜೀವಿ ಕುಟುಂಬಸ್ಥರನ್ನು ಪಕ್ಕದಲ್ಲೇ ಇದ್ದ ಮನೆಯೊಳಗೆ ಸಿಬ್ಬಂದಿ ಕರೆದುಕೊಂಡು ಹೋಗಿದ್ದಾರೆ.

ಇನ್ನು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕೆಲವರಿಗೆ ಜೇನುನೊಣಗಳು ಕಚ್ಚಿ ಸ್ವಲ್ಪ ಗಾಯಗಳಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೇನುನೊಣಗಳನ್ನು ಚದುರಿಸಿದ ನಂತರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ