ಆರೋಗ್ಯ ಸಮಸ್ಯೆಯಿದ್ರೂ ರಾಗಿಣಿಗೆ ಸಿಗುತ್ತಿಲ್ಲ ಜಾಮೀನು!

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಜೈಲು ಸೇರಿರುವ ‘ನಶೆ’ರಾಣಿ ರಾಗಿಣಿಗೆ ಹೊಸ ಸಮಸ್ಯೆ ಎದುರಾಗಿದೆ. ಆರೋಗ್ಯ ಸಮಸ್ಯೆಯಿದ್ರೂ ನಟಿಗೆ ಜಾಮೀನು ಸಿಗುತ್ತಿಲ್ಲ. ಜಾಮೀನು ಪಡೆಯಲು ಅವಕಾಶವಿದ್ರೂ ಅರ್ಜಿ ಸಲ್ಲಿಸಿಲ್ಲ. ಯಾಕಂದ್ರೆ ರಾಗಿಣಿ ಹಿರಿಯ ವಕೀಲರ ಹುಡುಕಾಟದಲ್ಲಿದ್ದಾರೆ. ಹೌದು ರಾಗಿಣಿ ಸಂಬಂಧಿಕರು ಹೈಕೋರ್ಟ್ ಮುಂದೆ ವಾದಿಸಲು ಯಾರು ಸೂಕ್ತವೆಂದು ಲಾಯರ್​ನ ಹುಡುಕಾಟದಲ್ಲಿದ್ದಾರೆ. ರಾಗಿಣಿ ಈ ಪ್ರಕರಣದಲ್ಲಿ ಈಗಾಗಲೇ ಒಬ್ಬರು ವಕೀಲರನ್ನು ಬದಲಿಸಿದ್ದಾರೆ. ವಕೀಲ ಸುದರ್ಶನ್ ಬದಲಿಗೆ ಕಲ್ಯಾಣ್​ಕೃಷ್ಣ ಬಂಡಾರು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಈ ಹಿಂದೆ ಸಲ್ಲಿಸಿದ್ದ ಜಾಮೀನು ಸಿಗದ […]

ಆರೋಗ್ಯ ಸಮಸ್ಯೆಯಿದ್ರೂ ರಾಗಿಣಿಗೆ ಸಿಗುತ್ತಿಲ್ಲ ಜಾಮೀನು!
Follow us
ಆಯೇಷಾ ಬಾನು
|

Updated on: Oct 13, 2020 | 8:58 AM

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಜೈಲು ಸೇರಿರುವ ‘ನಶೆ’ರಾಣಿ ರಾಗಿಣಿಗೆ ಹೊಸ ಸಮಸ್ಯೆ ಎದುರಾಗಿದೆ. ಆರೋಗ್ಯ ಸಮಸ್ಯೆಯಿದ್ರೂ ನಟಿಗೆ ಜಾಮೀನು ಸಿಗುತ್ತಿಲ್ಲ. ಜಾಮೀನು ಪಡೆಯಲು ಅವಕಾಶವಿದ್ರೂ ಅರ್ಜಿ ಸಲ್ಲಿಸಿಲ್ಲ. ಯಾಕಂದ್ರೆ ರಾಗಿಣಿ ಹಿರಿಯ ವಕೀಲರ ಹುಡುಕಾಟದಲ್ಲಿದ್ದಾರೆ.

ಹೌದು ರಾಗಿಣಿ ಸಂಬಂಧಿಕರು ಹೈಕೋರ್ಟ್ ಮುಂದೆ ವಾದಿಸಲು ಯಾರು ಸೂಕ್ತವೆಂದು ಲಾಯರ್​ನ ಹುಡುಕಾಟದಲ್ಲಿದ್ದಾರೆ. ರಾಗಿಣಿ ಈ ಪ್ರಕರಣದಲ್ಲಿ ಈಗಾಗಲೇ ಒಬ್ಬರು ವಕೀಲರನ್ನು ಬದಲಿಸಿದ್ದಾರೆ. ವಕೀಲ ಸುದರ್ಶನ್ ಬದಲಿಗೆ ಕಲ್ಯಾಣ್​ಕೃಷ್ಣ ಬಂಡಾರು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಈ ಹಿಂದೆ ಸಲ್ಲಿಸಿದ್ದ ಜಾಮೀನು ಸಿಗದ ಕಾರಣ ಈಗ ಮತ್ತೆ ಹೊಸ ವಕೀಲರ ಹುಡುಕಾಟದಲ್ಲಿದ್ದಾರೆ.

ಇನ್ನು ನಟಿ ಸಂಜನಾ ಈಗಾಗಲೇ ಹೈಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗೂ ರಾಗಿಣಿ NDPSಕೋರ್ಟ್​ಗೆ ಮೂರು ಅರ್ಜಿ ಸಲ್ಲಿಸಿದ್ದರು. ಸ್ಲಿಪ್​ ಡಿಸ್ಕ್​ ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಗಳಿವೆ. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಅನುಮತಿ ನೀಡಿ ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲು ಕೋರ್ಟ್ ಸೂಚಿಸಿದೆ.

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್