ಕನ್ನಡದಲ್ಲೂ ಅಬ್ಬರಿಸಲಿರುವ ಸಲ್ಮಾನ್-ಸುದೀಪ್ ಅಭಿನಯದ ದಬಾಂಗ್3

ಬಾಲಿವುಡ್​ನ ಬಾಕ್ಸ್​ ಆಫೀಸ್​ ಸುಲ್ತಾನ್ ಸಲ್ಮಾನ್ ಖಾನ್ ನಟನೆಯ ದಬಾಂಗ್​ 3 ಚಿತ್ರದ ಮೋಷನ್​ ಪೋಸ್ಟರ್​ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಸ್ಯಾಂಡಲ್​ವುಡ್​ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ನಟಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದ್ರೆ ಇದ್ರಲ್ಲಿ ವಿಶೇಷ ಏನಪ್ಪ ಅಂದ್ರೆ ದಬಾಂಬ್ 3 ಸಿನಿಮಾ ಇದೀಗ ಕನ್ನಡ ಭಾಷೆಯಲ್ಲೂ ರಿಲೀಸ್ ಆಗ್ತಿದೆ. ‘ಟೈಂ ನಂದು, ತಾರೀಖೂ ನಂದು’ ಅಂತ ಹೇಳುವ ​ಸಲ್ಮಾನ್​ ಖಾನ್ ಡೈಲಾಗ್​ಗೆ ಕನ್ನಡಾಭಿಮಾನಿಗಳು ಫಿದಾ ಆಗಿದ್ದಾರೆ. ಈಗಾಗಲೇ ದಬಾಂಗ್​ ಸರಣಿಯ 2 ಚಿತ್ರಗಳು […]

ಕನ್ನಡದಲ್ಲೂ ಅಬ್ಬರಿಸಲಿರುವ ಸಲ್ಮಾನ್-ಸುದೀಪ್ ಅಭಿನಯದ ದಬಾಂಗ್3
Follow us
ಸಾಧು ಶ್ರೀನಾಥ್​
|

Updated on:Sep 13, 2019 | 3:52 PM

ಬಾಲಿವುಡ್​ನ ಬಾಕ್ಸ್​ ಆಫೀಸ್​ ಸುಲ್ತಾನ್ ಸಲ್ಮಾನ್ ಖಾನ್ ನಟನೆಯ ದಬಾಂಗ್​ 3 ಚಿತ್ರದ ಮೋಷನ್​ ಪೋಸ್ಟರ್​ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಸ್ಯಾಂಡಲ್​ವುಡ್​ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ನಟಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದ್ರೆ ಇದ್ರಲ್ಲಿ ವಿಶೇಷ ಏನಪ್ಪ ಅಂದ್ರೆ ದಬಾಂಬ್ 3 ಸಿನಿಮಾ ಇದೀಗ ಕನ್ನಡ ಭಾಷೆಯಲ್ಲೂ ರಿಲೀಸ್ ಆಗ್ತಿದೆ.

‘ಟೈಂ ನಂದು, ತಾರೀಖೂ ನಂದು’ ಅಂತ ಹೇಳುವ ​ಸಲ್ಮಾನ್​ ಖಾನ್ ಡೈಲಾಗ್​ಗೆ ಕನ್ನಡಾಭಿಮಾನಿಗಳು ಫಿದಾ ಆಗಿದ್ದಾರೆ. ಈಗಾಗಲೇ ದಬಾಂಗ್​ ಸರಣಿಯ 2 ಚಿತ್ರಗಳು ಬ್ಲಾಕ್​ಬಸ್ಟರ್​ ಹಿಟ್ ಆಗಿವೆ. ಈಗ ದಬಾಂಗ್ ಸರಣಿಯ ದಬಾಂಗ್​ 3 ಸಿನಿಮಾವು ಹಿಂದಿ, ಕನ್ನಡ, ತೆಲುಗು, ತಮಿಳು ಭಾಷೆ ಸೇರಿದಂತೆ ಒಟ್ಟು 4 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಪೊಲೀಸ್ ವೇಷಧಾರಿಯಾಗಿ ಚುಲ್​ಬುಲ್ ಪಾಂಡೆ ಪಾತ್ರಧಾರಿಯಾಗಿ ತೆರೆಮೇಲೆ ಮಿಂಚಿದ್ದ ಸಲ್ಮಾನ್ ಖಾನ್ ದಬಾಂಗ್​ 3ನಲ್ಲೂ ತನ್ನ ಪಾತ್ರವನ್ನು ಮುಂದುವರಿಸಲಿದ್ದಾರೆ. ಇನ್ನು ಕಿಚ್ಚ ಸುದೀಪ್ ಸಹ ವಿಲನ್ ಆಗಿ ಸಲ್ಮಾನ್ ಎದುರು ತೊಡೆ ತಟ್ಟಲಿದ್ದಾರೆ. ಈ ಸಿನಿಮಾ 2019ರ ಡಿಸೆಂಬರ್ 20ರಂದು ಬಿಡುಗಡೆಯಾಗಲಿದೆ.

ಸದ್ಯ ಕಿಚ್ಚ ಸುದೀಪ್ ನಟನೆಯ ಪೈಲ್ವಾನ್ ಚಿತ್ರವು 5 ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

Published On - 3:22 pm, Fri, 13 September 19

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ