ಭದ್ರಾ ಜಲಾಶಯ ‘ದರ್ಶನ’: ಎರಡು ದಿನ Safari, Photography ಮಾಡಲಿರುವ ದಚ್ಚು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಭಾಗಕ್ಕೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ನಿನ್ನೆ ಸಂಜೆ ಭೇಟಿ ನೀಡಿ ಜಲಾಶಯದ ವೀಕ್ಷಣೆ ಮಾಡಿದರು. BRP ಜಂಗಲ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ದರ್ಶನ್, ಇಂದು ಭದ್ರ ಅಭಯಾರಣ್ಯದಲ್ಲಿ ಸಫಾರಿ ನಡೆಸಿ ವನ್ಯಜೀವಿಗಳ ಫೋಟೋ ಕ್ಲಿಕ್ಕಿಸಲಿದ್ದಾರೆ. ದರ್ಶನ್​ ಎರಡು ದಿನಗಳ ಕಾಲ ಜಂಗಲ್ ರೆಸಾರ್ಟ್‌ನಲ್ಲಿ ಉಳಿಯಲಿದ್ದಾರೆ. ದಚ್ಚುಗೆ ಹಾಸ್ಯ ನಟ ಚಿಕ್ಕಣ್ಣ ಸಾಥ್​​ ನೀಡಿದ್ದಾರೆ. ಜೊತೆಗೆ, 10ಕ್ಕೂ ಹೆಚ್ಚು ಇತರೆ ಸ್ನೇಹಿತರೊಂದಿಗೆ ದರ್ಶನ್​ ಅಭಯಾರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.

ಭದ್ರಾ ಜಲಾಶಯ ‘ದರ್ಶನ’: ಎರಡು ದಿನ Safari, Photography ಮಾಡಲಿರುವ ದಚ್ಚು
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 08, 2020 | 10:49 AM

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಭಾಗಕ್ಕೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ನಿನ್ನೆ ಸಂಜೆ ಭೇಟಿ ನೀಡಿ ಜಲಾಶಯದ ವೀಕ್ಷಣೆ ಮಾಡಿದರು. BRP ಜಂಗಲ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ದರ್ಶನ್, ಇಂದು ಭದ್ರ ಅಭಯಾರಣ್ಯದಲ್ಲಿ ಸಫಾರಿ ನಡೆಸಿ ವನ್ಯಜೀವಿಗಳ ಫೋಟೋ ಕ್ಲಿಕ್ಕಿಸಲಿದ್ದಾರೆ.

ದರ್ಶನ್​ ಎರಡು ದಿನಗಳ ಕಾಲ ಜಂಗಲ್ ರೆಸಾರ್ಟ್‌ನಲ್ಲಿ ಉಳಿಯಲಿದ್ದಾರೆ. ದಚ್ಚುಗೆ ಹಾಸ್ಯ ನಟ ಚಿಕ್ಕಣ್ಣ ಸಾಥ್​​ ನೀಡಿದ್ದಾರೆ. ಜೊತೆಗೆ, 10ಕ್ಕೂ ಹೆಚ್ಚು ಇತರೆ ಸ್ನೇಹಿತರೊಂದಿಗೆ ದರ್ಶನ್​ ಅಭಯಾರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.

Published On - 10:14 am, Sat, 8 August 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್