ರಾಜ್​ಕುಮಾರ್​ ಕುಟುಂಬಕ್ಕೂ ಇದಕ್ಕೂ ಸಂಬಂಧವಿಲ್ಲ; ಎಳೆಎಳೆಯಾಗಿ ಬಿಚ್ಚಿಟ್ಟ ದರ್ಶನ್​

ಮೈಸೂರಿನ ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ ಸಿಬ್ಬಂದಿ ಮೇಲೆ ದರ್ಶನ್​ ಹಲ್ಲೆ ನಡೆಸಿದ್ದಾರೆ ಎನ್ನುವ ಪ್ರಕರಣ ನಾನಾ ತಿರುವು ಪಡೆದುಕೊಂಡಿದೆ. ಆರೋಪ ಪ್ರತ್ಯಾರೋಪ ಮುಂದುವರಿಯುತ್ತಲೇ ಇದೆ. ‘

TV9kannada Web Team

| Edited By: Rajesh Duggumane

Jul 17, 2021 | 6:16 PM

ಮೈಸೂರಿನ ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ ಸಿಬ್ಬಂದಿ ಮೇಲೆ ದರ್ಶನ್​ ಹಲ್ಲೆ ನಡೆಸಿದ್ದಾರೆ ಎನ್ನುವ ಪ್ರಕರಣ ನಾನಾ ತಿರುವು ಪಡೆದುಕೊಂಡಿದೆ. ಆರೋಪ ಪ್ರತ್ಯಾರೋಪ ಮುಂದುವರಿಯುತ್ತಲೇ ಇದೆ. ‘ಹಲ್ಲೆಗೆ ಒಳಗಾದ ಸಿಬ್ಬಂದಿ ಬಡವ, ಹೀಗಾಗಿ ಅವರು ಸತ್ಯ ಹೇಳೋಕೆ ಹಿಂಜರಿಯುತ್ತಿದ್ದಾರೆ’ ಎಂದು ನಿರ್ದೇಶಕ ಇಂದ್ರಜಿತ್​ ಆರೋಪಿಸಿದ್ದರು. ಇದರ ಜತೆ, ದೊಡ್ಮನೆ ವಿವಾದದಲ್ಲಿ ದರ್ಶನ್​ ಹೆಸರು ಕೇಳಿ ಬಂದಿತ್ತು. ಇದಾದ ಬೆನ್ನಲ್ಲೇ ದರ್ಶನ್​ ಇಂದು (ಜುಲೈ 17) ತಮ್ಮ ಫಾರ್ಮ್​ಹೌಸ್​ನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಈ ವೇಳೆ ದರ್ಶನ್​ ಏನು ಹೇಳಿದ್ರು ಅನ್ನೋದು ವಿಡಿಯೋದಲ್ಲಿದೆ.

ಇದನ್ನೂ ಓದಿ: ‘ನಿಮ್ಮ ಪಯಣ ನರಕವಾಗಲಿ’: ಇಂದ್ರಜಿತ್​ ಫೋಟೋ ಇಟ್ಟು ಶ್ರದ್ಧಾಂಜಲಿ ಕೋರಿದ ದರ್ಶನ್​ ಅಭಿಮಾನಿಗಳು

Follow us on

Click on your DTH Provider to Add TV9 Kannada