ರಾಜ್ಕುಮಾರ್ ಕುಟುಂಬಕ್ಕೂ ಇದಕ್ಕೂ ಸಂಬಂಧವಿಲ್ಲ; ಎಳೆಎಳೆಯಾಗಿ ಬಿಚ್ಚಿಟ್ಟ ದರ್ಶನ್
ಮೈಸೂರಿನ ‘ಸಂದೇಶ್ ದಿ ಪ್ರಿನ್ಸ್’ ಹೋಟೆಲ್ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ ಎನ್ನುವ ಪ್ರಕರಣ ನಾನಾ ತಿರುವು ಪಡೆದುಕೊಂಡಿದೆ. ಆರೋಪ ಪ್ರತ್ಯಾರೋಪ ಮುಂದುವರಿಯುತ್ತಲೇ ಇದೆ. ‘
ಮೈಸೂರಿನ ‘ಸಂದೇಶ್ ದಿ ಪ್ರಿನ್ಸ್’ ಹೋಟೆಲ್ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ ಎನ್ನುವ ಪ್ರಕರಣ ನಾನಾ ತಿರುವು ಪಡೆದುಕೊಂಡಿದೆ. ಆರೋಪ ಪ್ರತ್ಯಾರೋಪ ಮುಂದುವರಿಯುತ್ತಲೇ ಇದೆ. ‘ಹಲ್ಲೆಗೆ ಒಳಗಾದ ಸಿಬ್ಬಂದಿ ಬಡವ, ಹೀಗಾಗಿ ಅವರು ಸತ್ಯ ಹೇಳೋಕೆ ಹಿಂಜರಿಯುತ್ತಿದ್ದಾರೆ’ ಎಂದು ನಿರ್ದೇಶಕ ಇಂದ್ರಜಿತ್ ಆರೋಪಿಸಿದ್ದರು. ಇದರ ಜತೆ, ದೊಡ್ಮನೆ ವಿವಾದದಲ್ಲಿ ದರ್ಶನ್ ಹೆಸರು ಕೇಳಿ ಬಂದಿತ್ತು. ಇದಾದ ಬೆನ್ನಲ್ಲೇ ದರ್ಶನ್ ಇಂದು (ಜುಲೈ 17) ತಮ್ಮ ಫಾರ್ಮ್ಹೌಸ್ನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಏನು ಹೇಳಿದ್ರು ಅನ್ನೋದು ವಿಡಿಯೋದಲ್ಲಿದೆ.
ಇದನ್ನೂ ಓದಿ: ‘ನಿಮ್ಮ ಪಯಣ ನರಕವಾಗಲಿ’: ಇಂದ್ರಜಿತ್ ಫೋಟೋ ಇಟ್ಟು ಶ್ರದ್ಧಾಂಜಲಿ ಕೋರಿದ ದರ್ಶನ್ ಅಭಿಮಾನಿಗಳು
Loading...
Unable to load recommendations.
Follow Us

